KNV
24. ಆಗ ಶಿಷ್ಯರು ಆತನ ಮಾತುಗಳಿಗೆ ಬೆರಗಾದರು; ಆದರೆ ಯೇಸು ತಿರಿಗಿ ಉತ್ತರಕೊಟ್ಟು ಅವರಿಗೆ-- ಮಕ್ಕಳಿರಾ, ಐಶ್ವರ್ಯದಲ್ಲಿ ನಂಬಿಕೆ ಇಟ್ಟವರು ದೇವರ ರಾಜ್ಯದಲ್ಲಿ ಪ್ರವೇಶಿಸುವದು ಎಷ್ಟೋ ಕಷ್ಟ.
ERVKN
24. ಯೇಸುವಿನ ಈ ಮಾತನ್ನು ಕೇಳಿ ಶಿಷ್ಯರು ಬೆರಗಾದರು. ಆದರೆ ಯೇಸು ಮತ್ತೆ, “ನನ್ನ ಮಕ್ಕಳೇ, ದೇವರ ರಾಜ್ಯವನ್ನು ಪ್ರವೇಶಿಸುವುದು ಬಹಳ ಕಷ್ಟ!
IRVKN
24. ಶಿಷ್ಯರು ಆತನ ಮಾತುಗಳನ್ನು ಕೇಳಿ ಅಶ್ಚರ್ಯಪಟ್ಟರು. ಆದರೆ ಯೇಸು ಪುನಃ ಅವರಿಗೆ, “ಮಕ್ಕಳೇ, [† ಕೆಲವು ಪ್ರತಿಗಳಲ್ಲಿ, ಧನವನ್ನು ನಂಬಿಕೊಂಡಿರುವವರು ಎಂಬ ಮಾತು ಹೆಚ್ಚಾಗಿ ಸೇರಿಸಿದೆ; ಜ್ಞಾ. 11:28:] ದೇವರ ರಾಜ್ಯದಲ್ಲಿ ಸೇರುವುದು ಬಹಳ ಕಷ್ಟ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN