ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
13. ಆತನು ಎಲೆಗಳಿದ್ದ ಒಂದು ಅಂಜೂರದ ಮರವನ್ನು ದೂರದಿಂದ ನೋಡಿ ಒಂದು ವೇಳೆ ತನಗೆ ಅದರಲ್ಲಿ ಏನಾದರೂ ಸಿಕ್ಕೀತೆಂದು ಬಂದನು; ಆದರೆ ಆತನು ಅದರ ಬಳಿಗೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಕಾಣಲಿಲ್ಲ; ಯಾಕಂ ದರೆ ಅದು ಅಂಜೂರ ಫಲದ ಕಾಲವಾಗಿರಲಿಲ್ಲ.

ERVKN
13. ಆತನು ಎಲೆಗಳಿದ್ದ ಒಂದು ಅಂಜೂರದ ಮರವನ್ನು ನೋಡಿದನು. ಆದ್ದರಿಂದ ಆ ಮರದಲ್ಲಿ ಅಂಜೂರದ ಹಣ್ಣೇನಾದರೂ ಸಿಕ್ಕಬಹುದೆಂದು ಅದರ ಬಳಿಗೆ ಹೋದನು. ಆದರೆ ಆತನು ಆ ಮರದಲ್ಲಿ ಅಂಜೂರದ ಹಣ್ಣುಗಳನ್ನು ಕಾಣಲಿಲ್ಲ. ಅಲ್ಲಿ ಎಲೆಗಳು ಮಾತ್ರ ಇದ್ದವು. ಏಕೆಂದರೆ ಅದು ಅಂಜೂರ ಹಣ್ಣಿನ ಕಾಲವಾಗಿರಲಿಲ್ಲ.

IRVKN
13. ಎಲೆಗಳಿದ್ದ ಅಂಜೂರದ ಮರವನ್ನು ದೂರದಿಂದ ಕಂಡು ಅದರಲ್ಲಿ ತನಗೇನಾದರೂ ಹಣ್ಣು ಸಿಕ್ಕೀತೆಂದು ಅಲ್ಲಿಗೆ ಹೋದನು. ಅದರ ಹತ್ತಿರಕ್ಕೆ ಬಂದಾಗ ಅದರಲ್ಲಿ ಬರೀ ಎಲೆಗಳನ್ನೇ ಹೊರತು ಮತ್ತೇನೂ ಕಾಣಲಿಲ್ಲ; ಏಕೆಂದರೆ ಅದು ಅಂಜೂರದ ಹಣ್ಣಿನ ಕಾಲವಾಗಿರಲಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 33 Verses, Current Verse 13 of Total Verses 33
  • ಆತನು ಎಲೆಗಳಿದ್ದ ಒಂದು ಅಂಜೂರದ ಮರವನ್ನು ದೂರದಿಂದ ನೋಡಿ ಒಂದು ವೇಳೆ ತನಗೆ ಅದರಲ್ಲಿ ಏನಾದರೂ ಸಿಕ್ಕೀತೆಂದು ಬಂದನು; ಆದರೆ ಆತನು ಅದರ ಬಳಿಗೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಕಾಣಲಿಲ್ಲ; ಯಾಕಂ ದರೆ ಅದು ಅಂಜೂರ ಫಲದ ಕಾಲವಾಗಿರಲಿಲ್ಲ.
  • ERVKN

    ಆತನು ಎಲೆಗಳಿದ್ದ ಒಂದು ಅಂಜೂರದ ಮರವನ್ನು ನೋಡಿದನು. ಆದ್ದರಿಂದ ಆ ಮರದಲ್ಲಿ ಅಂಜೂರದ ಹಣ್ಣೇನಾದರೂ ಸಿಕ್ಕಬಹುದೆಂದು ಅದರ ಬಳಿಗೆ ಹೋದನು. ಆದರೆ ಆತನು ಆ ಮರದಲ್ಲಿ ಅಂಜೂರದ ಹಣ್ಣುಗಳನ್ನು ಕಾಣಲಿಲ್ಲ. ಅಲ್ಲಿ ಎಲೆಗಳು ಮಾತ್ರ ಇದ್ದವು. ಏಕೆಂದರೆ ಅದು ಅಂಜೂರ ಹಣ್ಣಿನ ಕಾಲವಾಗಿರಲಿಲ್ಲ.
  • IRVKN

    ಎಲೆಗಳಿದ್ದ ಅಂಜೂರದ ಮರವನ್ನು ದೂರದಿಂದ ಕಂಡು ಅದರಲ್ಲಿ ತನಗೇನಾದರೂ ಹಣ್ಣು ಸಿಕ್ಕೀತೆಂದು ಅಲ್ಲಿಗೆ ಹೋದನು. ಅದರ ಹತ್ತಿರಕ್ಕೆ ಬಂದಾಗ ಅದರಲ್ಲಿ ಬರೀ ಎಲೆಗಳನ್ನೇ ಹೊರತು ಮತ್ತೇನೂ ಕಾಣಲಿಲ್ಲ; ಏಕೆಂದರೆ ಅದು ಅಂಜೂರದ ಹಣ್ಣಿನ ಕಾಲವಾಗಿರಲಿಲ್ಲ.
Total 33 Verses, Current Verse 13 of Total Verses 33
×

Alert

×

kannada Letters Keypad References