ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
20. ಮತ್ತು ಅವರು ಹೊರಟುಹೋಗಿ ಎಲ್ಲಾ ಕಡೆಯಲ್ಲಿ ಸಾರಿದರು. ಇದಲ್ಲದೆ ಕರ್ತನು ಅವರ ಜೊತೆಯಲ್ಲಿ ಕೆಲಸಮಾಡುತ್ತಾ ನಡೆದ ಸೂಚಕ ಕಾರ್ಯಗಳಿಂದ ವಾಕ್ಯವನ್ನು ಸ್ಥಿರಪಡಿಸುತ್ತಾ ಇದ್ದನು. ಆಮೆನ್.

ERVKN
20. ಶಿಷ್ಯರು ಪ್ರಪಂಚದ ಎಲ್ಲಾ ಕಡೆಗೆ ಹೋಗಿ, ಜನರಿಗೆ ಸುವಾರ್ತೆಯನ್ನು ಸಾರಿದರು. ಪ್ರಭುವು ಅವರೊಂದಿಗೆ ಕಾರ್ಯಸಾಧಿಸುತ್ತಾ, ಸೂಚಕಕಾರ್ಯಗಳಿಂದ ಸುವಾರ್ತೆಯ ವಾಕ್ಯವನ್ನು ಬಲಪಡಿಸಿದನು.

IRVKN
20. ಅನಂತರ ಅವರು ಹೊರಟುಹೋಗಿ ಎಲ್ಲಾ ಕಡೆಗಳಲ್ಲಿಯೂ ಸುವಾರ್ತೆಯನ್ನು ಸಾರಿದರು; ಮತ್ತು [† ಇಬ್ರಿ. 2:3, 4:] ಕರ್ತನು ಅವರ ಸಂಗಡ ಕೆಲಸ ಮಾಡುತ್ತಾ [‡ ಅ. ಕೃ. 5:12:] ಸೂಚಕಕಾರ್ಯಗಳಿಂದ ಸುವಾರ್ತೆಯ ವಾಕ್ಯವನ್ನು ದೃಢಪಡಿಸುತ್ತಾ ಇದ್ದನು. [§ 9 ನೆಯ ವಚನದಿಂದ 20 ನೆಯ ವಚನದ ಪರ್ಯಂತರ ಬರೆದಿರುವ ಮಾತುಗಳು ಕೆಲವು ಪುರಾತನ ಪ್ರತಿಗಳಲ್ಲಿ ಇಲ್ಲ. ಕೆಲವು ಪ್ರತಿಗಳಲ್ಲಿ ಅವುಗಳಿಗೆ ಬದಲಾಗಿ ಬೇರೊಂದು ಸಮಾಪ್ತಿ ವಾಕ್ಯಗಳಿವೆ; ಅದೇನಂದರೆ ಆದರೆ ತಮಗೆ ಆಜ್ಞಾಪಿಸಲ್ಪಟ್ಟ ಮಾತುಗಳನ್ನೆಲ್ಲಾ ಪೇತ್ರನ ಸಂಗಡವಿದ್ದವರಿಗೆ ಸಂಕ್ಷೇಪವಾಗಿ ತಿಳಿಸಿದರು. ತರುವಾಯ ಯೇಸು ತಾನೇ ನಿರಂತರವಾದ ರಕ್ಷಣೆಯನ್ನು ತಿಳಿಸುವ ಲಯವಾಗದ ದಿವ್ಯ ಪ್ರಕಟಣೆಯನ್ನು ಪೂರ್ವದಿಂದ ಪಶ್ಚಿಮದವರೆಗೂ ಇವರ ಮುಖಾಂತರ ಪ್ರಚುರಪಡಿಸಿದನು ಎಂಬುದೇ. ]



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 20 Verses, Current Verse 20 of Total Verses 20
1 2 3 4 5 6 7 8 9 10 11
12 13 14 15 16 17 18 19 20
  • ಮತ್ತು ಅವರು ಹೊರಟುಹೋಗಿ ಎಲ್ಲಾ ಕಡೆಯಲ್ಲಿ ಸಾರಿದರು. ಇದಲ್ಲದೆ ಕರ್ತನು ಅವರ ಜೊತೆಯಲ್ಲಿ ಕೆಲಸಮಾಡುತ್ತಾ ನಡೆದ ಸೂಚಕ ಕಾರ್ಯಗಳಿಂದ ವಾಕ್ಯವನ್ನು ಸ್ಥಿರಪಡಿಸುತ್ತಾ ಇದ್ದನು. ಆಮೆನ್.
  • ERVKN

    ಶಿಷ್ಯರು ಪ್ರಪಂಚದ ಎಲ್ಲಾ ಕಡೆಗೆ ಹೋಗಿ, ಜನರಿಗೆ ಸುವಾರ್ತೆಯನ್ನು ಸಾರಿದರು. ಪ್ರಭುವು ಅವರೊಂದಿಗೆ ಕಾರ್ಯಸಾಧಿಸುತ್ತಾ, ಸೂಚಕಕಾರ್ಯಗಳಿಂದ ಸುವಾರ್ತೆಯ ವಾಕ್ಯವನ್ನು ಬಲಪಡಿಸಿದನು.
  • IRVKN

    ಅನಂತರ ಅವರು ಹೊರಟುಹೋಗಿ ಎಲ್ಲಾ ಕಡೆಗಳಲ್ಲಿಯೂ ಸುವಾರ್ತೆಯನ್ನು ಸಾರಿದರು; ಮತ್ತು † ಇಬ್ರಿ. 2:3, 4: ಕರ್ತನು ಅವರ ಸಂಗಡ ಕೆಲಸ ಮಾಡುತ್ತಾ ‡ ಅ. ಕೃ. 5:12: ಸೂಚಕಕಾರ್ಯಗಳಿಂದ ಸುವಾರ್ತೆಯ ವಾಕ್ಯವನ್ನು ದೃಢಪಡಿಸುತ್ತಾ ಇದ್ದನು. § 9 ನೆಯ ವಚನದಿಂದ 20 ನೆಯ ವಚನದ ಪರ್ಯಂತರ ಬರೆದಿರುವ ಮಾತುಗಳು ಕೆಲವು ಪುರಾತನ ಪ್ರತಿಗಳಲ್ಲಿ ಇಲ್ಲ. ಕೆಲವು ಪ್ರತಿಗಳಲ್ಲಿ ಅವುಗಳಿಗೆ ಬದಲಾಗಿ ಬೇರೊಂದು ಸಮಾಪ್ತಿ ವಾಕ್ಯಗಳಿವೆ; ಅದೇನಂದರೆ ಆದರೆ ತಮಗೆ ಆಜ್ಞಾಪಿಸಲ್ಪಟ್ಟ ಮಾತುಗಳನ್ನೆಲ್ಲಾ ಪೇತ್ರನ ಸಂಗಡವಿದ್ದವರಿಗೆ ಸಂಕ್ಷೇಪವಾಗಿ ತಿಳಿಸಿದರು. ತರುವಾಯ ಯೇಸು ತಾನೇ ನಿರಂತರವಾದ ರಕ್ಷಣೆಯನ್ನು ತಿಳಿಸುವ ಲಯವಾಗದ ದಿವ್ಯ ಪ್ರಕಟಣೆಯನ್ನು ಪೂರ್ವದಿಂದ ಪಶ್ಚಿಮದವರೆಗೂ ಇವರ ಮುಖಾಂತರ ಪ್ರಚುರಪಡಿಸಿದನು ಎಂಬುದೇ.
Total 20 Verses, Current Verse 20 of Total Verses 20
1 2 3 4 5 6 7 8 9 10 11
12 13 14 15 16 17 18 19 20
×

Alert

×

kannada Letters Keypad References