ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
14. ಆತನು ಹಾದುಹೋಗುತ್ತಿದ್ದಾಗ ಸುಂಕದ ಕಟ್ಟೆಯಲ್ಲಿ ಕೂತಿದ್ದ ಅಲ್ಫಾಯನ ಮಗನಾದ ಲೇವಿಯನ್ನು ಕಂಡು ಅವನಿಗೆ--ನನ್ನನ್ನು ಹಿಂಬಾಲಿಸು ಅಂದನು. ಆಗ ಅವನು ಎದ್ದು ಆತನನ್ನು ಹಿಂಬಾಲಿಸಿದನು.

ERVKN
14. ಯೇಸು ಸರೋವರದ ತೀರದಲ್ಲಿ ನಡೆದು ಹೋಗುತ್ತಿದ್ದಾಗ ಸುಂಕವಸೂಲಿ ಮಾಡುತ್ತಿದ್ದ ಅಲ್ಫಾಯನ ಮಗನಾದ ಲೇವಿಯನ್ನು ಕಂಡನು. ಲೇವಿಯು ಸುಂಕದಕಟ್ಟೆಯಲ್ಲಿ ಕುಳಿತಿದ್ದನು. ಯೇಸು ಅವನಿಗೆ, “ನನ್ನನ್ನು ಹಿಂಬಾಲಿಸು” ಎಂದು ಹೇಳಿದನು. ಆಗ ಅವನು ಎದ್ದು ಯೇಸುವನ್ನು ಹಿಂಬಾಲಿಸಿದನು.

IRVKN
14. ಆತನು ಅಲ್ಲಿಂದ ಹೋಗುತ್ತಿರುವಾಗ ಸುಂಕ ವಸೂಲಿಮಾಡುವ ಸ್ಥಳದಲ್ಲಿ ಕುಳಿತಿದ್ದ ಅಲ್ಫಾಯನ ಮಗನಾದ ಲೇವಿಯನ್ನು ನೋಡಿ, “ನನ್ನನ್ನು ಹಿಂಬಾಲಿಸು” ಎಂದು ಅವನನ್ನು ಕರೆಯಲು, ಅವನು ಎದ್ದು ಯೇಸುವನ್ನು ಹಿಂಬಾಲಿಸಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 14 of Total Verses 28
  • ಆತನು ಹಾದುಹೋಗುತ್ತಿದ್ದಾಗ ಸುಂಕದ ಕಟ್ಟೆಯಲ್ಲಿ ಕೂತಿದ್ದ ಅಲ್ಫಾಯನ ಮಗನಾದ ಲೇವಿಯನ್ನು ಕಂಡು ಅವನಿಗೆ--ನನ್ನನ್ನು ಹಿಂಬಾಲಿಸು ಅಂದನು. ಆಗ ಅವನು ಎದ್ದು ಆತನನ್ನು ಹಿಂಬಾಲಿಸಿದನು.
  • ERVKN

    ಯೇಸು ಸರೋವರದ ತೀರದಲ್ಲಿ ನಡೆದು ಹೋಗುತ್ತಿದ್ದಾಗ ಸುಂಕವಸೂಲಿ ಮಾಡುತ್ತಿದ್ದ ಅಲ್ಫಾಯನ ಮಗನಾದ ಲೇವಿಯನ್ನು ಕಂಡನು. ಲೇವಿಯು ಸುಂಕದಕಟ್ಟೆಯಲ್ಲಿ ಕುಳಿತಿದ್ದನು. ಯೇಸು ಅವನಿಗೆ, “ನನ್ನನ್ನು ಹಿಂಬಾಲಿಸು” ಎಂದು ಹೇಳಿದನು. ಆಗ ಅವನು ಎದ್ದು ಯೇಸುವನ್ನು ಹಿಂಬಾಲಿಸಿದನು.
  • IRVKN

    ಆತನು ಅಲ್ಲಿಂದ ಹೋಗುತ್ತಿರುವಾಗ ಸುಂಕ ವಸೂಲಿಮಾಡುವ ಸ್ಥಳದಲ್ಲಿ ಕುಳಿತಿದ್ದ ಅಲ್ಫಾಯನ ಮಗನಾದ ಲೇವಿಯನ್ನು ನೋಡಿ, “ನನ್ನನ್ನು ಹಿಂಬಾಲಿಸು” ಎಂದು ಅವನನ್ನು ಕರೆಯಲು, ಅವನು ಎದ್ದು ಯೇಸುವನ್ನು ಹಿಂಬಾಲಿಸಿದನು.
Total 28 Verses, Current Verse 14 of Total Verses 28
×

Alert

×

kannada Letters Keypad References