ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
18. ಪದ್ಧತಿಯ ಪ್ರಕಾರ ಉಪವಾಸ ಮಾಡುತ್ತಿದ್ದ ಯೋಹಾನನ ಮತ್ತು ಫರಿಸಾಯರ ಶಿಷ್ಯರು ಆತನ ಬಳಿಗೆ ಬಂದು ಆತನಿಗೆ--ಯೋಹಾನನ ಮತ್ತು ಫರಿಸಾಯರ ಶಿಷ್ಯರು ಉಪವಾಸಮಾಡುತ್ತಾರೆ; ಆದರೆ ನಿನ್ನ ಶಿಷ್ಯರು ಯಾಕೆ ಉಪವಾಸ ಮಾಡುವದಿಲ್ಲ ಎಂದು ಕೇಳಿದರು.

ERVKN
18. (ಮತ್ತಾಯ 9:14-17; ಲೂಕ 5:33-39) ಯೋಹಾನನ ಶಿಷ್ಯರು ಮತ್ತು ಫರಿಸಾಯರು ಉಪವಾಸ ಮಾಡುತ್ತಿದ್ದರು. ಕೆಲವು ಜನರು ಯೇಸುವಿನ ಬಳಿಗೆ ಬಂದು, “ಯೋಹಾನನ ಶಿಷ್ಯರು ಮತ್ತು ಫರಿಸಾಯರ ಹಿಂಬಾಲಕರು ಉಪವಾಸ ಮಾಡುತ್ತಾರೆ. ಆದರೆ ನಿನ್ನ ಶಿಷ್ಯರು ಏಕೆ ಉಪವಾಸ ಮಾಡುವುದಿಲ್ಲ?” ಎಂದು ಕೇಳಿದರು.

IRVKN
18. (ಮತ್ತಾ 9:14-17; ಲೂಕ 5:33-38) ಯೋಹಾನನ ಶಿಷ್ಯರೂ ಫರಿಸಾಯರೂ ಉಪವಾಸ ಮಾಡುತ್ತಿದ್ದರು. ಅವರು ಆತನ ಬಳಿಗೆ ಬಂದು ಯೋಹಾನನ ಶಿಷ್ಯರೂ ಫರಿಸಾಯರೂ ಉಪವಾಸಮಾಡುತ್ತಾರಲ್ಲಾ? “ನಿನ್ನ ಶಿಷ್ಯರು ಏಕೆ ಉಪವಾಸಮಾಡುವುದಿಲ್ಲ?” ಎಂದು ಕೇಳಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 18 of Total Verses 28
  • ಪದ್ಧತಿಯ ಪ್ರಕಾರ ಉಪವಾಸ ಮಾಡುತ್ತಿದ್ದ ಯೋಹಾನನ ಮತ್ತು ಫರಿಸಾಯರ ಶಿಷ್ಯರು ಆತನ ಬಳಿಗೆ ಬಂದು ಆತನಿಗೆ--ಯೋಹಾನನ ಮತ್ತು ಫರಿಸಾಯರ ಶಿಷ್ಯರು ಉಪವಾಸಮಾಡುತ್ತಾರೆ; ಆದರೆ ನಿನ್ನ ಶಿಷ್ಯರು ಯಾಕೆ ಉಪವಾಸ ಮಾಡುವದಿಲ್ಲ ಎಂದು ಕೇಳಿದರು.
  • ERVKN

    (ಮತ್ತಾಯ 9:14-17; ಲೂಕ 5:33-39) ಯೋಹಾನನ ಶಿಷ್ಯರು ಮತ್ತು ಫರಿಸಾಯರು ಉಪವಾಸ ಮಾಡುತ್ತಿದ್ದರು. ಕೆಲವು ಜನರು ಯೇಸುವಿನ ಬಳಿಗೆ ಬಂದು, “ಯೋಹಾನನ ಶಿಷ್ಯರು ಮತ್ತು ಫರಿಸಾಯರ ಹಿಂಬಾಲಕರು ಉಪವಾಸ ಮಾಡುತ್ತಾರೆ. ಆದರೆ ನಿನ್ನ ಶಿಷ್ಯರು ಏಕೆ ಉಪವಾಸ ಮಾಡುವುದಿಲ್ಲ?” ಎಂದು ಕೇಳಿದರು.
  • IRVKN

    (ಮತ್ತಾ 9:14-17; ಲೂಕ 5:33-38) ಯೋಹಾನನ ಶಿಷ್ಯರೂ ಫರಿಸಾಯರೂ ಉಪವಾಸ ಮಾಡುತ್ತಿದ್ದರು. ಅವರು ಆತನ ಬಳಿಗೆ ಬಂದು ಯೋಹಾನನ ಶಿಷ್ಯರೂ ಫರಿಸಾಯರೂ ಉಪವಾಸಮಾಡುತ್ತಾರಲ್ಲಾ? “ನಿನ್ನ ಶಿಷ್ಯರು ಏಕೆ ಉಪವಾಸಮಾಡುವುದಿಲ್ಲ?” ಎಂದು ಕೇಳಿದರು.
Total 28 Verses, Current Verse 18 of Total Verses 28
×

Alert

×

kannada Letters Keypad References