ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
22. ಆಗ ಆ ಹೆರೋದ್ಯಳ ಮಗಳು ಒಳಗೆ ಬಂದು ನಾಟ್ಯವಾಡಿ ಹೆರೋದನನ್ನೂ ಅವನ ಸಂಗಡ ಕೂತಿದ್ದವರನ್ನೂ ಮೆಚ್ಚಿಸಿದ್ದರಿಂದ ಅರಸನು ಆ ಹುಡುಗಿಗೆ--ನಿನಗೆ ಬೇಕಾದದ್ದನ್ನು ನನ್ನಿಂದ ಕೇಳಿಕೋ; ನಾನು ಅದನ್ನು ನಿನಗೆ ಕೊಡುತ್ತೇನೆ ಎಂದು ಹೇಳಿದನು.

ERVKN
22. ಹೆರೋದ್ಯಳ ಮಗಳು ಈ ಔತಣಕೂಟಕ್ಕೆ ಬಂದು ನರ್ತಿಸಿದಳು. ಹೆರೋದನಿಗೂ ಮತ್ತು ಅವನ ಜೊತೆಯಲ್ಲಿ ಊಟಮಾಡುತ್ತಿದ್ದವರಿಗೂ ಬಹಳ ಸಂತೋಷವಾಯಿತು. ಆಗ ರಾಜ ಹೆರೋದನು ಆ ಹುಡುಗಿಗೆ, “ನಿನಗೆ ಏನು ಬೇಕಾದರೂ ಕೇಳಿಕೊ, ನಾನು ನಿನಗೆ ಕೊಡುತ್ತೇನೆ.

IRVKN
22. ಹೆರೋದ್ಯಳ ಮಗಳು ಒಳಕ್ಕೆ ಬಂದು ನಾಟ್ಯವಾಡಿ ಹೆರೋದನನ್ನೂ ಅವನ ಸಂಗಡ ಪಂಕ್ತಿಯಲ್ಲಿ ಊಟಕ್ಕೆ ಕುಳಿತಿದ್ದ ಅತಿಥಿಗಳನ್ನೂ ಮೆಚ್ಚಿಸಿದಳು. ಅರಸನು ಆ ಹುಡುಗಿಗೆ, “ನಿನಗೆ ಬೇಕಾದದ್ದನ್ನು ಕೇಳಿಕೋ, ಕೊಡುತ್ತೇನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 56 Verses, Current Verse 22 of Total Verses 56
  • ಆಗ ಆ ಹೆರೋದ್ಯಳ ಮಗಳು ಒಳಗೆ ಬಂದು ನಾಟ್ಯವಾಡಿ ಹೆರೋದನನ್ನೂ ಅವನ ಸಂಗಡ ಕೂತಿದ್ದವರನ್ನೂ ಮೆಚ್ಚಿಸಿದ್ದರಿಂದ ಅರಸನು ಆ ಹುಡುಗಿಗೆ--ನಿನಗೆ ಬೇಕಾದದ್ದನ್ನು ನನ್ನಿಂದ ಕೇಳಿಕೋ; ನಾನು ಅದನ್ನು ನಿನಗೆ ಕೊಡುತ್ತೇನೆ ಎಂದು ಹೇಳಿದನು.
  • ERVKN

    ಹೆರೋದ್ಯಳ ಮಗಳು ಈ ಔತಣಕೂಟಕ್ಕೆ ಬಂದು ನರ್ತಿಸಿದಳು. ಹೆರೋದನಿಗೂ ಮತ್ತು ಅವನ ಜೊತೆಯಲ್ಲಿ ಊಟಮಾಡುತ್ತಿದ್ದವರಿಗೂ ಬಹಳ ಸಂತೋಷವಾಯಿತು. ಆಗ ರಾಜ ಹೆರೋದನು ಆ ಹುಡುಗಿಗೆ, “ನಿನಗೆ ಏನು ಬೇಕಾದರೂ ಕೇಳಿಕೊ, ನಾನು ನಿನಗೆ ಕೊಡುತ್ತೇನೆ.
  • IRVKN

    ಹೆರೋದ್ಯಳ ಮಗಳು ಒಳಕ್ಕೆ ಬಂದು ನಾಟ್ಯವಾಡಿ ಹೆರೋದನನ್ನೂ ಅವನ ಸಂಗಡ ಪಂಕ್ತಿಯಲ್ಲಿ ಊಟಕ್ಕೆ ಕುಳಿತಿದ್ದ ಅತಿಥಿಗಳನ್ನೂ ಮೆಚ್ಚಿಸಿದಳು. ಅರಸನು ಆ ಹುಡುಗಿಗೆ, “ನಿನಗೆ ಬೇಕಾದದ್ದನ್ನು ಕೇಳಿಕೋ, ಕೊಡುತ್ತೇನೆ.
Total 56 Verses, Current Verse 22 of Total Verses 56
×

Alert

×

kannada Letters Keypad References