ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
25. ಆ ಸಮಯದಲ್ಲಿ ಯೇಸು--ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಬುದ್ಧಿವಂತ ರಿಗೂ ಮರೆಮಾಡಿ ಶಿಶುಗಳಿಗೆ ಪ್ರಕಟಮಾಡಿ ರುವದಕ್ಕಾಗಿ ನಾನು ನಿನ್ನನ್ನು ಕೊಂಡಾಡುತ್ತೇನೆ.

ERVKN
25. ಬಳಿಕ ಯೇಸು, “ಪರಲೋಕ ಭೂಲೋಕಗಳ ಪ್ರಭುವಾದ ತಂದೆಯೇ, ನಿನಗೆ ನಾನು ವಂದನೆ ಸಲ್ಲಿಸುತ್ತೇನೆ. ನಾನು ನಿನ್ನನ್ನು ಕೊಂಡಾಡುತ್ತೇನೆ. ಏಕೆಂದರೆ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಸೂಕ್ಷ್ಮಬುದ್ದಿಯುಳ್ಳವರಿಗೂ ಮರೆಮಾಡಿರುವೆ. ಆದರೆ ಚಿಕ್ಕ ಮಕ್ಕಳಂತಿರುವ ಈ ಜನರಿಗೆ ನೀನು ಗೋಚರಪಡಿಸಿರುವೆ.

IRVKN
25. ಅದೇ ಸಮಯದಲ್ಲಿ ಯೇಸು ಹೇಳಿದ್ದೇನೆಂದರೆ, “ತಂದೆಯೇ! ಪರಲೋಕದ ಭೂಲೋಕದ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ವಿಷಯಗಳನ್ನು ಮರೆಮಾಡಿ ಚಿಕ್ಕ ಮಕ್ಕಳಿಗೆ ಅದನ್ನು ಪ್ರಕಟಪಡಿಸಿರುವಿ ಎಂದು ನಿನ್ನನ್ನು ಕೊಂಡಾಡುತ್ತೇನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 25 of Total Verses 30
  • ಆ ಸಮಯದಲ್ಲಿ ಯೇಸು--ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಬುದ್ಧಿವಂತ ರಿಗೂ ಮರೆಮಾಡಿ ಶಿಶುಗಳಿಗೆ ಪ್ರಕಟಮಾಡಿ ರುವದಕ್ಕಾಗಿ ನಾನು ನಿನ್ನನ್ನು ಕೊಂಡಾಡುತ್ತೇನೆ.
  • ERVKN

    ಬಳಿಕ ಯೇಸು, “ಪರಲೋಕ ಭೂಲೋಕಗಳ ಪ್ರಭುವಾದ ತಂದೆಯೇ, ನಿನಗೆ ನಾನು ವಂದನೆ ಸಲ್ಲಿಸುತ್ತೇನೆ. ನಾನು ನಿನ್ನನ್ನು ಕೊಂಡಾಡುತ್ತೇನೆ. ಏಕೆಂದರೆ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಸೂಕ್ಷ್ಮಬುದ್ದಿಯುಳ್ಳವರಿಗೂ ಮರೆಮಾಡಿರುವೆ. ಆದರೆ ಚಿಕ್ಕ ಮಕ್ಕಳಂತಿರುವ ಈ ಜನರಿಗೆ ನೀನು ಗೋಚರಪಡಿಸಿರುವೆ.
  • IRVKN

    ಅದೇ ಸಮಯದಲ್ಲಿ ಯೇಸು ಹೇಳಿದ್ದೇನೆಂದರೆ, “ತಂದೆಯೇ! ಪರಲೋಕದ ಭೂಲೋಕದ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ವಿಷಯಗಳನ್ನು ಮರೆಮಾಡಿ ಚಿಕ್ಕ ಮಕ್ಕಳಿಗೆ ಅದನ್ನು ಪ್ರಕಟಪಡಿಸಿರುವಿ ಎಂದು ನಿನ್ನನ್ನು ಕೊಂಡಾಡುತ್ತೇನೆ.
Total 30 Verses, Current Verse 25 of Total Verses 30
×

Alert

×

kannada Letters Keypad References