ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
19. ನಾನು ನಿನಗೆ ಪರಲೋಕ ರಾಜ್ಯದ ಬೀಗದ ಕೈಗಳನ್ನು ಕೊಡುತ್ತೇನೆ; ನೀನು ಯಾವದನ್ನು ಭೂಮಿಯ ಮೇಲೆ ಕಟ್ಟುತ್ತೀಯೋ ಅದು ಪರಲೋಕದಲ್ಲಿಯೂ ಕಟ್ಟಲ್ಪಡುವದು; ನೀನು ಯಾವ ದನ್ನು ಭೂಮಿಯ ಮೇಲೆ ಬಿಚ್ಚುತ್ತೀಯೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪಡುವದು ಅಂದನು.

ERVKN
19. ಪರಲೋಕರಾಜ್ಯದ ಬೀಗದ ಕೈಗಳನ್ನು ನಾನು ನಿನಗೆ ಕೊಡುತ್ತೇನೆ. ನೀನು ಭೂಲೋಕದಲ್ಲಿ ನೀಡುವ ನ್ಯಾಯತೀರ್ಪು ದೇವರ ನ್ಯಾಯತೀರ್ಪಾಗಿರುತ್ತದೆ. ನೀನು ಭೂಲೋಕದಲ್ಲಿ ನೀಡುವ ಕ್ಷಮೆಯು ದೇವರ ಕ್ಷಮೆಯಾಗಿರುತ್ತದೆ” ಎಂದು ಉತ್ತರಿಸಿದನು.

IRVKN
19. ಪರಲೋಕ ರಾಜ್ಯದ ಬೀಗದ ಕೈಗಳನ್ನು ನಿನಗೆ ಕೊಡುವೆನು. [* ಮತ್ತಾ 18:18; ಯೋಹಾ 20:23:] ಭೂಲೋಕದಲ್ಲಿ ನೀನು ಯಾವುದನ್ನು ಕಟ್ಟುತ್ತೀಯೋ ಅದು ಪರಲೋಕದಲ್ಲಿಯೂ ಕಟ್ಟಲ್ಪಟ್ಟಿರುವುದು. ಮತ್ತು ಭೂಲೋಕದಲ್ಲಿ ನೀನು ಯಾವುದನ್ನು ಬಿಚ್ಚುತ್ತೀಯೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪಟ್ಟಿರುವುದು” ಅಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 19 of Total Verses 28
  • ನಾನು ನಿನಗೆ ಪರಲೋಕ ರಾಜ್ಯದ ಬೀಗದ ಕೈಗಳನ್ನು ಕೊಡುತ್ತೇನೆ; ನೀನು ಯಾವದನ್ನು ಭೂಮಿಯ ಮೇಲೆ ಕಟ್ಟುತ್ತೀಯೋ ಅದು ಪರಲೋಕದಲ್ಲಿಯೂ ಕಟ್ಟಲ್ಪಡುವದು; ನೀನು ಯಾವ ದನ್ನು ಭೂಮಿಯ ಮೇಲೆ ಬಿಚ್ಚುತ್ತೀಯೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪಡುವದು ಅಂದನು.
  • ERVKN

    ಪರಲೋಕರಾಜ್ಯದ ಬೀಗದ ಕೈಗಳನ್ನು ನಾನು ನಿನಗೆ ಕೊಡುತ್ತೇನೆ. ನೀನು ಭೂಲೋಕದಲ್ಲಿ ನೀಡುವ ನ್ಯಾಯತೀರ್ಪು ದೇವರ ನ್ಯಾಯತೀರ್ಪಾಗಿರುತ್ತದೆ. ನೀನು ಭೂಲೋಕದಲ್ಲಿ ನೀಡುವ ಕ್ಷಮೆಯು ದೇವರ ಕ್ಷಮೆಯಾಗಿರುತ್ತದೆ” ಎಂದು ಉತ್ತರಿಸಿದನು.
  • IRVKN

    ಪರಲೋಕ ರಾಜ್ಯದ ಬೀಗದ ಕೈಗಳನ್ನು ನಿನಗೆ ಕೊಡುವೆನು. * ಮತ್ತಾ 18:18; ಯೋಹಾ 20:23: ಭೂಲೋಕದಲ್ಲಿ ನೀನು ಯಾವುದನ್ನು ಕಟ್ಟುತ್ತೀಯೋ ಅದು ಪರಲೋಕದಲ್ಲಿಯೂ ಕಟ್ಟಲ್ಪಟ್ಟಿರುವುದು. ಮತ್ತು ಭೂಲೋಕದಲ್ಲಿ ನೀನು ಯಾವುದನ್ನು ಬಿಚ್ಚುತ್ತೀಯೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪಟ್ಟಿರುವುದು” ಅಂದನು.
Total 28 Verses, Current Verse 19 of Total Verses 28
×

Alert

×

kannada Letters Keypad References