ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
KNV
14. ಆಗ ಲೋಟನು ಹೊರಟುಹೋಗಿ ತನ್ನ ಕುಮಾರ್ತೆಯರು ಮದುವೆಯಾದ ಅಳಿಯಂದಿರ ಸಂಗಡ ಮಾತನಾಡಿ--ಎದ್ದು ಈ ಸ್ಥಳದಿಂದ ಹೊರಡಿರಿ; ಯಾಕಂದರೆ ಕರ್ತನು ಈ ಪಟ್ಟಣವನ್ನು ನಾಶ ಮಾಡುವದಕ್ಕಿದ್ದಾನೆ ಅಂದನು. ಆದರೆ ಅವನು ತನ್ನ ಅಳಿಯಂದಿರಿಗೆ ಅಪಹಾಸ್ಯ ಮಾಡುವಂತೆ ಕಾಣಿಸಿಕೊಂಡನು.

ERVKN
14. ಆದ್ದರಿಂದ ಲೋಟನು ಹೊರಗೆ ಹೋಗಿ, ತನ್ನ ಹೆಣ್ಣುಮಕ್ಕಳೊಡನೆ ನಿಶ್ಚಿತಾರ್ಥವಾಗಿದ್ದ ಅಳಿಯಂದಿರೊಡನೆ ಮಾತಾಡಿ, “ಬೇಗನೆ ಈ ಪಟ್ಟಣವನ್ನು ಬಿಟ್ಟು ಹೊರಡಿರಿ; ಯೆಹೋವನು ಈ ಪಟ್ಟಣವನ್ನು ನಾಶಮಾಡುವನು” ಎಂದು ಹೇಳಿದನು. ಲೋಟನ ಈ ಮಾತು ಅವರಿಗೆ ತಮಾಷೆಯಂತೆ ಕಂಡಿತು.

IRVKN





Total Verses, Current Verse 14 of Total Verses 0
  • ಆಗ ಲೋಟನು ಹೊರಟುಹೋಗಿ ತನ್ನ ಕುಮಾರ್ತೆಯರು ಮದುವೆಯಾದ ಅಳಿಯಂದಿರ ಸಂಗಡ ಮಾತನಾಡಿ--ಎದ್ದು ಈ ಸ್ಥಳದಿಂದ ಹೊರಡಿರಿ; ಯಾಕಂದರೆ ಕರ್ತನು ಈ ಪಟ್ಟಣವನ್ನು ನಾಶ ಮಾಡುವದಕ್ಕಿದ್ದಾನೆ ಅಂದನು. ಆದರೆ ಅವನು ತನ್ನ ಅಳಿಯಂದಿರಿಗೆ ಅಪಹಾಸ್ಯ ಮಾಡುವಂತೆ ಕಾಣಿಸಿಕೊಂಡನು.
  • ERVKN

    ಆದ್ದರಿಂದ ಲೋಟನು ಹೊರಗೆ ಹೋಗಿ, ತನ್ನ ಹೆಣ್ಣುಮಕ್ಕಳೊಡನೆ ನಿಶ್ಚಿತಾರ್ಥವಾಗಿದ್ದ ಅಳಿಯಂದಿರೊಡನೆ ಮಾತಾಡಿ, “ಬೇಗನೆ ಈ ಪಟ್ಟಣವನ್ನು ಬಿಟ್ಟು ಹೊರಡಿರಿ; ಯೆಹೋವನು ಈ ಪಟ್ಟಣವನ್ನು ನಾಶಮಾಡುವನು” ಎಂದು ಹೇಳಿದನು. ಲೋಟನ ಈ ಮಾತು ಅವರಿಗೆ ತಮಾಷೆಯಂತೆ ಕಂಡಿತು.
Total Verses, Current Verse 14 of Total Verses 0
×

Alert

×

kannada Letters Keypad References