ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
12. ಆಮೇಲೆ ಅವರು ಹೆರೋದನ ಬಳಿಗೆ ಹಿಂತಿರುಗಬಾರದೆಂದು ಕನಸಿನಲ್ಲಿ ದೇವರಿಂದ ಎಚ್ಚರಿಸಲ್ಪಟ್ಟು ಬೇರೊಂದು ದಾರಿಯಿಂದ ತಮ್ಮ ಸ್ವದೇಶಕ್ಕೆ ಹೊರಟುಹೋದರು.

ERVKN
12. ಆದರೆ ದೇವರು ಜ್ಞಾನಿಗಳಿಗೆ ಕನಸಿನಲ್ಲಿ, “ನೀವು ಹೆರೋದನ ಬಳಿಗೆ ಹಿಂತಿರುಗಿ ಹೋಗಕೂಡದು” ಎಂದು ಎಚ್ಚರಿಸಿದನು. ಆದ್ದರಿಂದ ಅವರು ಬೇರೊಂದು ಮಾರ್ಗದ ಮೂಲಕ ತಮ್ಮ ದೇಶಕ್ಕೆ ಹೊರಟುಹೋದರು.

IRVKN
12. ದೇವರು ಕನಸಿನಲ್ಲಿ ಅವರಿಗೆ, ನೀವು ಹೆರೋದನ ಬಳಿಗೆ ಹಿಂದಿರುಗಿ ಹೋಗಬಾರದೆಂದು ಆಜ್ಞೆ ನೀಡಿದ್ದರಿಂದ ಅವರು ಮತ್ತೊಂದು ದಾರಿಯಿಂದ ತಮ್ಮ ದೇಶಕ್ಕೆ ಹೊರಟುಹೋದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 23 Verses, Current Verse 12 of Total Verses 23
  • ಆಮೇಲೆ ಅವರು ಹೆರೋದನ ಬಳಿಗೆ ಹಿಂತಿರುಗಬಾರದೆಂದು ಕನಸಿನಲ್ಲಿ ದೇವರಿಂದ ಎಚ್ಚರಿಸಲ್ಪಟ್ಟು ಬೇರೊಂದು ದಾರಿಯಿಂದ ತಮ್ಮ ಸ್ವದೇಶಕ್ಕೆ ಹೊರಟುಹೋದರು.
  • ERVKN

    ಆದರೆ ದೇವರು ಜ್ಞಾನಿಗಳಿಗೆ ಕನಸಿನಲ್ಲಿ, “ನೀವು ಹೆರೋದನ ಬಳಿಗೆ ಹಿಂತಿರುಗಿ ಹೋಗಕೂಡದು” ಎಂದು ಎಚ್ಚರಿಸಿದನು. ಆದ್ದರಿಂದ ಅವರು ಬೇರೊಂದು ಮಾರ್ಗದ ಮೂಲಕ ತಮ್ಮ ದೇಶಕ್ಕೆ ಹೊರಟುಹೋದರು.
  • IRVKN

    ದೇವರು ಕನಸಿನಲ್ಲಿ ಅವರಿಗೆ, ನೀವು ಹೆರೋದನ ಬಳಿಗೆ ಹಿಂದಿರುಗಿ ಹೋಗಬಾರದೆಂದು ಆಜ್ಞೆ ನೀಡಿದ್ದರಿಂದ ಅವರು ಮತ್ತೊಂದು ದಾರಿಯಿಂದ ತಮ್ಮ ದೇಶಕ್ಕೆ ಹೊರಟುಹೋದರು.
Total 23 Verses, Current Verse 12 of Total Verses 23
×

Alert

×

kannada Letters Keypad References