KNV
13. ತರುವಾಯ ಅರಸನು ಸೇವಕರಿಗೆ--ಅವನ ಕೈ ಕಾಲುಗಳನ್ನು ಕಟ್ಟಿ ತಕ್ಕೊಂಡು ಹೋಗಿ ಹೊರಗೆ ಕತ್ತಲೆಯಲ್ಲಿ ಹಾಕಿರಿ; ಅಲ್ಲಿ ಗೋಳಾಟವೂ ಹಲ್ಲುಕಡಿಯೋಣವೂ ಇರುವವು.
ERVKN
13. ಆಗ ರಾಜನು ಕೆಲವು ಸೇವಕರಿಗೆ, ‘ಇವನ ಕೈಕಾಲು ಕಟ್ಟಿ ಹೊರಗೆ ಕತ್ತಲೆಯೊಳಕ್ಕೆ ಎಸೆಯಿರಿ’ ಅಂದನು. ಆ ಸ್ಥಳದಲ್ಲಿ ಜನರು ಗೋಳಾಡುತ್ತಾ ಬಾಧೆಯಿಂದ ತಮ್ಮ ಹಲ್ಲುಗಳನ್ನು ಕಡಿಯುತ್ತಿರುವರು.
IRVKN
13. ಆಗ ಅರಸನು ಸೇವಕರಿಗೆ, ‘ಅವನ ಕೈಕಾಲು ಕಟ್ಟಿ ಅವನನ್ನು ಹೊರಗೆ ಕತ್ತಲೆಗೆ ನೂಕಿರಿ ಎಂದು ಹೇಳಿದನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು.’
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN