KNV
24. ಬೋಧ ಕನೇ, ಒಬ್ಬ ಮನುಷ್ಯನು ಮಕ್ಕಳಿಲ್ಲದೆ ಸತ್ತರೆ ಅವನ ಸಹೋದರನು ಅವನ ಹೆಂಡತಿಯನ್ನು ಮದುವೆಯಾಗಿ ತನ್ನ ಸಹೋದರನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ಹೇಳಿದ್ದಾನೆ.
ERVKN
24. “ಬೋಧಕನೇ, ವಿವಾಹಿತನೊಬ್ಬನು ಮಕ್ಕಳನ್ನು ಪಡೆಯದೆ ಸತ್ತರೆ, ಅವನ ಹೆಂಡತಿಯನ್ನು ಅವನ ತಮ್ಮನು ಮದುವೆ ಮಾಡಿಕೊಂಡು ಅಣ್ಣನಿಗಾಗಿ ಸಂತಾನ ಪಡೆಯಬೇಕೆಂದು [*ಬೋಧಕನೇ … ಬೇಕೆಂದು ನೋಡಿರಿ: ಧರ್ಮೋಪದೇಶ. 25:5; ಆದಿಕಾಂಡ 38:8.] ಮೋಶೆ ಹೇಳಿದ್ದಾನೆ.
IRVKN
24. ಇವರು ಆತನಿಗೆ, “ಬೋಧಕನೇ, [‡ ಧರ್ಮೋ 25:5] ‘ಒಬ್ಬನು ಮಕ್ಕಳಿಲ್ಲದೆ ಸತ್ತರೆ ಅವನ ಹೆಂಡತಿಯನ್ನು ಅವನ ತಮ್ಮನು ಮದುವೆಮಾಡಿಕೊಂಡು ತನ್ನ ಅಣ್ಣನಿಗೆ ಮಕ್ಕಳನ್ನು ಪಡೆಯಬೇಕೆಂದು ಮೋಶೆಯು ಹೇಳಿದ್ದಾನೆ.’
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN