KNV
39. ನೀನು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕೆಂಬದು ಎರಡನೆಯದು.
ERVKN
39. ಎರಡನೆಯ ಆಜ್ಞೆಯು ಮೊದಲನೆಯ ಆಜ್ಞೆಯಷ್ಟೇ ಪ್ರಮುಖವಾಗಿದೆ. ‘ನೀನು ನಿನ್ನನ್ನು ಪ್ರೀತಿಸುವಂತೆಯೇ ನೆರೆಯವರನ್ನು ಪ್ರೀತಿಸಬೇಕು’ [✡ಉಲ್ಲೇಖನ: ಯಾಜಕ. 19:18.] ಎಂಬುದೇ ಆ ಆಜ್ಞೆ.
IRVKN
39. ಇದಕ್ಕೆ ಸಮಾನವಾದ ಎರಡನೆಯ ಆಜ್ಞೆ ಯಾವುದೆಂದರೆ, [‡ ಯಾಜ 19:18] ‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂಬುದೇ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN