ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
1. ಪರಲೋಕದಲ್ಲಿ ದೊಡ್ಡ ಅದ್ಭುತಕರವಾದ ಮತ್ತೊಂದು ಗುರುತನ್ನು ನಾನು ನೋಡಿ ದೆನು. ಏಳು ಮಂದಿ ದೂತರಲ್ಲಿ ಏಳು ಕಡೇ ಉಪದ್ರವ ಗಳಿದ್ದವು; ಯಾಕಂದರೆ ಅವುಗಳಲ್ಲಿ ದೇವರ ರೌದ್ರವು ತುಂಬಿದೆ.

ERVKN
1. ನಂತರ ಪರಲೋಕದಲ್ಲಿ ಮತ್ತೊಂದು ಅದ್ಭುತವನ್ನು ನಾನು ನೋಡಿದೆನು. ಅದು ಮಹಾ ಆಶ್ಚರ್ಯಕರವಾಗಿತ್ತು. ಏಳು ಉಪದ್ರವಗಳನ್ನು ತರುವ ಏಳು ಮಂದಿ ದೇವದೂತರು ಅಲ್ಲಿದ್ದರು. ದೇವರ ಕೋಪವು ಈ ಉಪದ್ರವಗಳೊಂದಿಗೆ ಮುಗಿಯುತ್ತಿದ್ದುದರಿಂದ ಇವು ಕಡೆಯ ಉಪದ್ರವಗಳಾಗಿದ್ದವು.

IRVKN
1. ಪರಲೋಕದಲ್ಲಿ ಆಶ್ಚರ್ಯಕರವಾದ [* ಪ್ರಕ 12:1, 3:] ಮತ್ತೊಂದು ಮಹಾ ಚಿಹ್ನೆಯನ್ನು ನಾನು ನೋಡಿದೆನು. [† ಪ್ರಕ 16:1; 17:1; 21:9:] ಏಳು ಮಂದಿ ದೇವದೂತರ ಕೈಯಲ್ಲಿ ಏಳು ಉಪದ್ರವಗಳಿದ್ದವು, ಇವು ಕಡೇ ಉಪದ್ರವಗಳು. ಇವುಗಳೊಂದಿಗೆ ದೇವರ ರೌದ್ರವು ಸಂಪೂರ್ಣವಾಗುವುದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 8 Verses, Current Verse 1 of Total Verses 8
1 2 3 4 5 6 7 8
  • ಪರಲೋಕದಲ್ಲಿ ದೊಡ್ಡ ಅದ್ಭುತಕರವಾದ ಮತ್ತೊಂದು ಗುರುತನ್ನು ನಾನು ನೋಡಿ ದೆನು. ಏಳು ಮಂದಿ ದೂತರಲ್ಲಿ ಏಳು ಕಡೇ ಉಪದ್ರವ ಗಳಿದ್ದವು; ಯಾಕಂದರೆ ಅವುಗಳಲ್ಲಿ ದೇವರ ರೌದ್ರವು ತುಂಬಿದೆ.
  • ERVKN

    ನಂತರ ಪರಲೋಕದಲ್ಲಿ ಮತ್ತೊಂದು ಅದ್ಭುತವನ್ನು ನಾನು ನೋಡಿದೆನು. ಅದು ಮಹಾ ಆಶ್ಚರ್ಯಕರವಾಗಿತ್ತು. ಏಳು ಉಪದ್ರವಗಳನ್ನು ತರುವ ಏಳು ಮಂದಿ ದೇವದೂತರು ಅಲ್ಲಿದ್ದರು. ದೇವರ ಕೋಪವು ಈ ಉಪದ್ರವಗಳೊಂದಿಗೆ ಮುಗಿಯುತ್ತಿದ್ದುದರಿಂದ ಇವು ಕಡೆಯ ಉಪದ್ರವಗಳಾಗಿದ್ದವು.
  • IRVKN

    ಪರಲೋಕದಲ್ಲಿ ಆಶ್ಚರ್ಯಕರವಾದ * ಪ್ರಕ 12:1, 3: ಮತ್ತೊಂದು ಮಹಾ ಚಿಹ್ನೆಯನ್ನು ನಾನು ನೋಡಿದೆನು. † ಪ್ರಕ 16:1; 17:1; 21:9: ಏಳು ಮಂದಿ ದೇವದೂತರ ಕೈಯಲ್ಲಿ ಏಳು ಉಪದ್ರವಗಳಿದ್ದವು, ಇವು ಕಡೇ ಉಪದ್ರವಗಳು. ಇವುಗಳೊಂದಿಗೆ ದೇವರ ರೌದ್ರವು ಸಂಪೂರ್ಣವಾಗುವುದು.
Total 8 Verses, Current Verse 1 of Total Verses 8
1 2 3 4 5 6 7 8
×

Alert

×

kannada Letters Keypad References