ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
24. ಆದರೆ ನಿಮಗೂ ಥುವತೈರದಲ್ಲಿರುವ ಮಿಕ್ಕಾದವ ರಿಗೂ ನಾನು ಹೇಳುವದೇನಂದರೆ, ಅವರು ಹೇಳಿಕೊ ಳ್ಳುವಂಥ ಸೈತಾನನ ಅಗಾಧವಾದ ಬೋಧನೆಯು ಯಾರಾರಲ್ಲಿ ಇರುವದಿಲ್ಲವೋ ಯಾರು ಅದನ್ನು ಅರಿ ಯದೆ ಇದ್ದಾರೋ ಅವರ ಮೇಲೆ ನಾನು ಬೇರೆ ಯಾವ ಭಾರವನ್ನೂ ಹಾಕುವದಿಲ್ಲ.

ERVKN
24. “ಆದರೆ ಥುವತೈರದಲ್ಲಿರುವ ಇನ್ನಿತರರಿಗೆ ನಾನು ಹೇಳುವುದೇನೆಂದರೆ, ನೀವು ಆಕೆಯ ಬೋಧನೆಗಳನ್ನು ಅನುಸರಿಸಲಿಲ್ಲ, ‘ಸೈತಾನನ ಅಗಾಧವಾದ ರಹಸ್ಯಗಳು’ ಎಂದು ಅವರು ಹೇಳುವ ಸಂಗತಿಗಳನ್ನು ನೀವು ಕಲಿತುಕೊಂಡಿಲ್ಲ. ಆದ್ದರಿಂದ ನಾನು ಬೇರೊಂದು ಹೊರೆಯನ್ನು ನಿಮ್ಮ ಮೇಲೆ ಹೊರಿಸುವುದಿಲ್ಲ.

IRVKN
24. “ಆದರೆ ಥುವತೈರದಲ್ಲಿರುವ ಉಳಿದವರಿಗೆ, ಅಂದರೆ ಸೈತಾನನಿಂದ ಪ್ರೇರಿತವಾದ ದುರ್ಬೋಧನೆಯ ಆಳವನ್ನು ಯಾರಾರು ತಿಳಿಯದೆಯೂ ಅದನ್ನು ಅವಲಂಬಿಸದೆಯೂ ಇರುತ್ತಾರೋ ಅವರಿಗೆ ಹೇಳುವುದೇನಂದರೆ, ನಾನು [‡ ಅ. ಕೃ. 15:28:] ಮತ್ತೊಂದು ಭಾರವನ್ನು ನಿಮ್ಮ ಮೇಲೆ ಹಾಕುವುದಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 24 of Total Verses 29
  • ಆದರೆ ನಿಮಗೂ ಥುವತೈರದಲ್ಲಿರುವ ಮಿಕ್ಕಾದವ ರಿಗೂ ನಾನು ಹೇಳುವದೇನಂದರೆ, ಅವರು ಹೇಳಿಕೊ ಳ್ಳುವಂಥ ಸೈತಾನನ ಅಗಾಧವಾದ ಬೋಧನೆಯು ಯಾರಾರಲ್ಲಿ ಇರುವದಿಲ್ಲವೋ ಯಾರು ಅದನ್ನು ಅರಿ ಯದೆ ಇದ್ದಾರೋ ಅವರ ಮೇಲೆ ನಾನು ಬೇರೆ ಯಾವ ಭಾರವನ್ನೂ ಹಾಕುವದಿಲ್ಲ.
  • ERVKN

    “ಆದರೆ ಥುವತೈರದಲ್ಲಿರುವ ಇನ್ನಿತರರಿಗೆ ನಾನು ಹೇಳುವುದೇನೆಂದರೆ, ನೀವು ಆಕೆಯ ಬೋಧನೆಗಳನ್ನು ಅನುಸರಿಸಲಿಲ್ಲ, ‘ಸೈತಾನನ ಅಗಾಧವಾದ ರಹಸ್ಯಗಳು’ ಎಂದು ಅವರು ಹೇಳುವ ಸಂಗತಿಗಳನ್ನು ನೀವು ಕಲಿತುಕೊಂಡಿಲ್ಲ. ಆದ್ದರಿಂದ ನಾನು ಬೇರೊಂದು ಹೊರೆಯನ್ನು ನಿಮ್ಮ ಮೇಲೆ ಹೊರಿಸುವುದಿಲ್ಲ.
  • IRVKN

    “ಆದರೆ ಥುವತೈರದಲ್ಲಿರುವ ಉಳಿದವರಿಗೆ, ಅಂದರೆ ಸೈತಾನನಿಂದ ಪ್ರೇರಿತವಾದ ದುರ್ಬೋಧನೆಯ ಆಳವನ್ನು ಯಾರಾರು ತಿಳಿಯದೆಯೂ ಅದನ್ನು ಅವಲಂಬಿಸದೆಯೂ ಇರುತ್ತಾರೋ ಅವರಿಗೆ ಹೇಳುವುದೇನಂದರೆ, ನಾನು ‡ ಅ. ಕೃ. 15:28: ಮತ್ತೊಂದು ಭಾರವನ್ನು ನಿಮ್ಮ ಮೇಲೆ ಹಾಕುವುದಿಲ್ಲ.
Total 29 Verses, Current Verse 24 of Total Verses 29
×

Alert

×

kannada Letters Keypad References