KNV
14. ಪಟ್ಟಣದ ಗೋಡೆಗೆ ಹನ್ನೆರಡು ಅಸ್ತಿವಾರಗಳಿದ್ದವು; ಅವುಗಳ ಮೇಲೆ ಕುರಿಮರಿಯಾದಾತನ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳಿದ್ದವು.
ERVKN
14. ಆ ನಗರದ ಗೋಡೆಗಳನ್ನು ಹನ್ನೆರಡು ಅಡಿಪಾಯದ ಕಲ್ಲುಗಳ ಮೇಲೆ ಕಟ್ಟಲಾಗಿತ್ತು. ಆ ಕಲ್ಲುಗಳ ಮೇಲೆ ಕುರಿಮರಿಯಾದಾತನ ಹನ್ನರೆಡು ಮಂದಿ ಅಪೊಸ್ತಲರ ಹೆಸರುಗಳನ್ನು ಬರೆಯಲಾಗಿತ್ತು.
IRVKN
14. [§ ಇಬ್ರಿ. 11:10; 1 ಕೊರಿ 3:11:] ಪಟ್ಟಣದ ಪ್ರಾಕಾರಕ್ಕೆ ಹನ್ನೆರಡು ಅಸ್ತಿವಾರಗಳಿದ್ದವು. [† ಮತ್ತಾ 16:18; ಎಫೆ 2:20:] ಅವುಗಳ ಮೇಲೆ ಯಜ್ಞದ ಕುರಿಮರಿಯಾದಾತನ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳಿದ್ದವು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN