ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
18. ಆದರೆ--ಅವರು ಕೇಳಲಿಲ್ಲವೇನು ಎಂದು ನಾನು ಕೇಳುತ್ತೇನೆ. ಹೌದು ನಿಜವೇ, ಅವರ ಧ್ವನಿಯು ಭೂಮಿಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯ ವರೆಗೂ ವ್ಯಾಪಿಸಿದವು.

ERVKN
18. ಆದರೆ, “ಜನರು ಸುವಾರ್ತೆಯನ್ನು ಕೇಳಲಿಲ್ಲವೇ?” ಎಂದು ನಾನು ಪ್ರಶ್ನಿಸುತ್ತೇನೆ. ಹೌದು, ಅವರು ಕೇಳಿದರು ಪವಿತ್ರ ಗ್ರಂಥ ಹೇಳುವಂತೆ: “ಅವರ ಸ್ವರಗಳು ಲೋಕದಲ್ಲೆಲ್ಲಾ ಪ್ರಸಾರಗೊಂಡವು. ಅವರ ಮಾತುಗಳು ಪ್ರಪಂಚದ ಎಲ್ಲಾ ಕಡೆಗಳಿಗೂ ಹೋದವು.” ಕೀರ್ತನೆ. 19:4]

IRVKN
18. ಆದರೂ “ಅವರಿಗೆ ಕೇಳಿಸಲಿಲ್ಲವೇನೋ?” ಎಂದು ಹೇಳುತ್ತೇನೆ. ಹೌದು ನಿಶ್ಚಯವಾಗಿ ಕೇಳಿಸಿಕೊಂಡಿದ್ದರು. [‡ ಕೀರ್ತ 19:4] “ಸಾರುವವರ ಧ್ವನಿಯು ಭೂಮಿಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿದವು.”



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 21 Verses, Current Verse 18 of Total Verses 21
1 2 3 4 5 6 7 8 9
10 11 12 13 14 15 16 17 18 19 20 21
  • ಆದರೆ--ಅವರು ಕೇಳಲಿಲ್ಲವೇನು ಎಂದು ನಾನು ಕೇಳುತ್ತೇನೆ. ಹೌದು ನಿಜವೇ, ಅವರ ಧ್ವನಿಯು ಭೂಮಿಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯ ವರೆಗೂ ವ್ಯಾಪಿಸಿದವು.
  • ERVKN

    ಆದರೆ, “ಜನರು ಸುವಾರ್ತೆಯನ್ನು ಕೇಳಲಿಲ್ಲವೇ?” ಎಂದು ನಾನು ಪ್ರಶ್ನಿಸುತ್ತೇನೆ. ಹೌದು, ಅವರು ಕೇಳಿದರು ಪವಿತ್ರ ಗ್ರಂಥ ಹೇಳುವಂತೆ: “ಅವರ ಸ್ವರಗಳು ಲೋಕದಲ್ಲೆಲ್ಲಾ ಪ್ರಸಾರಗೊಂಡವು. ಅವರ ಮಾತುಗಳು ಪ್ರಪಂಚದ ಎಲ್ಲಾ ಕಡೆಗಳಿಗೂ ಹೋದವು.” ಕೀರ್ತನೆ. 19:4
  • IRVKN

    ಆದರೂ “ಅವರಿಗೆ ಕೇಳಿಸಲಿಲ್ಲವೇನೋ?” ಎಂದು ಹೇಳುತ್ತೇನೆ. ಹೌದು ನಿಶ್ಚಯವಾಗಿ ಕೇಳಿಸಿಕೊಂಡಿದ್ದರು. ‡ ಕೀರ್ತ 19:4 “ಸಾರುವವರ ಧ್ವನಿಯು ಭೂಮಿಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿದವು.”
Total 21 Verses, Current Verse 18 of Total Verses 21
1 2 3 4 5 6 7 8 9
10 11 12 13 14 15 16 17 18 19 20 21
×

Alert

×

kannada Letters Keypad References