ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
22. ದೇವರಿಂದಾಗುವ ಆ ನೀತಿಯು ಯಾವ ದೆಂದರೆ ಯೇಸು ಕ್ರಿಸ್ತನನ್ನು ನಂಬುವದರಿಂದಲೇ. ನಂಬುವವರೆಲ್ಲರಿಗೆ ಮತ್ತು ಎಲ್ಲರ ಮೇಲೆಯೂ ದೊರ ಕುವಂಥದು. ಹೆಚ್ಚು ಕಡಿಮೆ ಏನೂ ಇಲ್ಲ;

ERVKN
22. ನಂಬಿಕೆಯ ಮೂಲಕವಾಗಿ ಅಂದರೆ ಯೇಸು ಕ್ರಿಸ್ತನಲ್ಲಿ ನಂಬಿಕೆ ಇಡುವ ಎಲ್ಲಾ ಜನರನ್ನು ದೇವರು ನೀತಿವಂತರನ್ನಾಗಿ ಮಾಡುತ್ತಾನೆ. ಆತನಿಗೆ ಎಲ್ಲಾ ಜನರು ಒಂದೇ.

IRVKN
22. ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವುದರ ಮೂಲಕವೇ ವಿಶ್ವಾಸಿಗಳೆಲ್ಲರಿಗೆ ದೇವರ ನೀತಿಯು ಉಂಟಾಗುತ್ತದೆ. ಇದರಲ್ಲಿ ಯಾವ ತಾರತಮ್ಯವನ್ನು ಮಾಡುವುದಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 31 Verses, Current Verse 22 of Total Verses 31
  • ದೇವರಿಂದಾಗುವ ಆ ನೀತಿಯು ಯಾವ ದೆಂದರೆ ಯೇಸು ಕ್ರಿಸ್ತನನ್ನು ನಂಬುವದರಿಂದಲೇ. ನಂಬುವವರೆಲ್ಲರಿಗೆ ಮತ್ತು ಎಲ್ಲರ ಮೇಲೆಯೂ ದೊರ ಕುವಂಥದು. ಹೆಚ್ಚು ಕಡಿಮೆ ಏನೂ ಇಲ್ಲ;
  • ERVKN

    ನಂಬಿಕೆಯ ಮೂಲಕವಾಗಿ ಅಂದರೆ ಯೇಸು ಕ್ರಿಸ್ತನಲ್ಲಿ ನಂಬಿಕೆ ಇಡುವ ಎಲ್ಲಾ ಜನರನ್ನು ದೇವರು ನೀತಿವಂತರನ್ನಾಗಿ ಮಾಡುತ್ತಾನೆ. ಆತನಿಗೆ ಎಲ್ಲಾ ಜನರು ಒಂದೇ.
  • IRVKN

    ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವುದರ ಮೂಲಕವೇ ವಿಶ್ವಾಸಿಗಳೆಲ್ಲರಿಗೆ ದೇವರ ನೀತಿಯು ಉಂಟಾಗುತ್ತದೆ. ಇದರಲ್ಲಿ ಯಾವ ತಾರತಮ್ಯವನ್ನು ಮಾಡುವುದಿಲ್ಲ.
Total 31 Verses, Current Verse 22 of Total Verses 31
×

Alert

×

kannada Letters Keypad References