KNV
13. ಯೆಹೂದ್ಯರಾಗಲಿ ಅನ್ಯರಾಗಲಿ ದಾಸರಾಗಲಿ ಸ್ವತಂತ್ರರಾಗಲಿ ನಾವೆಲ್ಲರು ಒಂದೇ ದೇಹವಾಗು ವದಕ್ಕಾಗಿ ಒಬ್ಬನೇ ಆತ್ಮನಿಂದ ಬಾಪ್ತಿಸ್ಮ ಮಾಡಿಸಿ ಕೊಂಡೆವು; ಆ ಒಬ್ಬನೇ ಆತ್ಮನು ನಮ್ಮೆಲ್ಲರಿಗೂ ಪಾನವಾಗಿ ಕೊಡಲ್ಪಟ್ಟಿದ್ದಾನೆ.
ERVKN
13. ನಮ್ಮಲ್ಲಿ ಕೆಲವರು ಯೆಹೂದ್ಯರಿದ್ದಾರೆ, ಕೆಲವರು ಗ್ರೀಕರಿದ್ದಾರೆ, ಕೆಲವರು ಗುಲಾಮರಿದ್ದಾರೆ, ಕೆಲವರು ಸ್ವತಂತ್ರರಿದ್ದಾರೆ, ಆದರೆ ನಾವೆಲ್ಲರೂ ಒಂದೇ ದೇಹವಾಗುವುದಕ್ಕಾಗಿ ಒಬ್ಬನೇ ಪವಿತ್ರಾತ್ಮನ ಮೂಲಕ ದೀಕ್ಷಾಸ್ನಾನ ಮಾಡಿಸಿಕೊಂಡೆವು. ನಮ್ಮೆಲ್ಲರಿಗೂ ಒಬ್ಬನೇ ಪವಿತ್ರಾತ್ಮನನ್ನು ಕೊಡಲಾಯಿತು.
IRVKN
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN