KNV
9. ಆದರೆ ಬರೆದಿರುವ ಪ್ರಕಾರ--ದೇವರು ತನ್ನನ್ನು ಪ್ರೀತಿಸು ವವರಿಗಾಗಿ ಸಿದ್ಧಮಾಡಿರುವಂಥವುಗಳನ್ನು ಕಣ್ಣು ಕಾಣಲಿಲ್ಲ, ಕಿವಿ ಕೇಳಲಿಲ್ಲ, ಇಲ್ಲವೆ ಅವು ಮನುಷ್ಯನ ಹೃದಯದಲ್ಲಿ ಸೇರಲಿಲ್ಲ.
ERVKN
9. ಪವಿತ್ರಗ್ರಂಥದಲ್ಲಿ ಬರೆದಿರುವಂತೆಯೇ ಇದಾಯಿತು: “ದೇವರು ತನ್ನನ್ನು ಪ್ರೀತಿಸುವ ಜನರಿಗೆ ಸಿದ್ಧಪಡಿಸಿರುವುದನ್ನು ಯಾವ ಕಣ್ಣೂ ಕಾಣಲಿಲ್ಲ. ಯಾವ ಕಿವಿಯೂ ಕೇಳಲಿಲ್ಲ. ಯಾವ ವ್ಯಕ್ತಿಯೂ ಊಹಿಸಿಕೊಳ್ಳಲಿಲ್ಲ.” ಯೆಶಾಯ 64:4
IRVKN
9. [* ಮತ್ತಾ 16:17; ಗಲಾ. 1:12,16; ಎಫೆ 3:3-5] ನಮಗಾದರೋ ದೇವರು ತನ್ನ ಆತ್ಮನ ಮೂಲಕ ಅದನ್ನು ಪ್ರಕಟಪಡಿಸಿದನು. ಆ ಆತ್ಮನು ಎಲ್ಲಾ ವಿಷಯಗಳನ್ನು, ದೇವರ ಅಗಾಧವಾದ ವಿಷಯಗಳನ್ನು ಕೂಡ ಪರಿಶೋಧಿಸುವವನಾಗಿದ್ದಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN