ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
2 ಸಮುವೇಲನು
KNV
30. ಅದರ ಅರಸನ ತಲೆಯಮೇಲೆ ಇದ್ದ ಕಿರೀಟವನ್ನು ತೆಗೆದುಕೊಂಡನು. ಅದು ಬಂಗಾರದ್ದಾಗಿ ಒಂದು ತಲಾಂತಿನ ತೂಕವಾಗಿತ್ತು; ರತ್ನಗಳಿಂದ ಕೆತ್ತಲ್ಪಟ್ಟಿತ್ತು. ಅದು ದಾವೀದನ ತಲೆಯ ಮೇಲೆ ಇರಿಸಲ್ಪಟ್ಟಿತು. ಇದಲ್ಲದೆ ಅವನು ಆ ಪಟ್ಟಣದಿಂದ ಬಹು ಅಧಿಕವಾಗಿ ಕೊಳ್ಳೆಯನ್ನು ತಂದನು.

ERVKN
30. ದಾವೀದನು ಅವರ ರಾಜನ ತಲೆಯ ಮೇಲಿದ್ದ ಕಿರೀಟವನ್ನು ತೆಗೆದುಕೊಂಡನು. ಆ ಕೀರಿಟವು ಚಿನ್ನದ್ದೂ ಎಪ್ಪತ್ತೈದು ಪೌಂಡುಗಳಷ್ಟು ಭಾರವುಳ್ಳದ್ದೂ ಆಗಿತ್ತು. ಆ ಕಿರೀಟದಲ್ಲಿ ಬೆಲೆಬಾಳುವ ರತ್ನಗಳಿದ್ದವು. ಅವರು ಆ ಕೀರಿಟವನ್ನು ದಾವೀದನ ತಲೆಯ ಮೇಲೆ ಇಟ್ಟರು. ದಾವೀದನು ಆ ನಗರದಿಂದ ಅನೇಕ ಬೆಲೆಬಾಳುವ ವಸ್ತುಗಳನ್ನು ತಂದನು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 31 Verses, Current Verse 30 of Total Verses 31
  • ಅದರ ಅರಸನ ತಲೆಯಮೇಲೆ ಇದ್ದ ಕಿರೀಟವನ್ನು ತೆಗೆದುಕೊಂಡನು. ಅದು ಬಂಗಾರದ್ದಾಗಿ ಒಂದು ತಲಾಂತಿನ ತೂಕವಾಗಿತ್ತು; ರತ್ನಗಳಿಂದ ಕೆತ್ತಲ್ಪಟ್ಟಿತ್ತು. ಅದು ದಾವೀದನ ತಲೆಯ ಮೇಲೆ ಇರಿಸಲ್ಪಟ್ಟಿತು. ಇದಲ್ಲದೆ ಅವನು ಆ ಪಟ್ಟಣದಿಂದ ಬಹು ಅಧಿಕವಾಗಿ ಕೊಳ್ಳೆಯನ್ನು ತಂದನು.
  • ERVKN

    ದಾವೀದನು ಅವರ ರಾಜನ ತಲೆಯ ಮೇಲಿದ್ದ ಕಿರೀಟವನ್ನು ತೆಗೆದುಕೊಂಡನು. ಆ ಕೀರಿಟವು ಚಿನ್ನದ್ದೂ ಎಪ್ಪತ್ತೈದು ಪೌಂಡುಗಳಷ್ಟು ಭಾರವುಳ್ಳದ್ದೂ ಆಗಿತ್ತು. ಆ ಕಿರೀಟದಲ್ಲಿ ಬೆಲೆಬಾಳುವ ರತ್ನಗಳಿದ್ದವು. ಅವರು ಆ ಕೀರಿಟವನ್ನು ದಾವೀದನ ತಲೆಯ ಮೇಲೆ ಇಟ್ಟರು. ದಾವೀದನು ಆ ನಗರದಿಂದ ಅನೇಕ ಬೆಲೆಬಾಳುವ ವಸ್ತುಗಳನ್ನು ತಂದನು.
Total 31 Verses, Current Verse 30 of Total Verses 31
×

Alert

×

kannada Letters Keypad References