ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
13. ಪೇತ್ರ, ಯಾಕೋಬ, ಯೋಹಾನ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾ ಯನ ಮಗನಾದ ಯಾಕೋಬ, ಜೆಲೋತನೆಂಬ ಸೀಮೋನ ಮತ್ತು ಯಾಕೋಬನ ಸಹೋದರನಾದ ಯೂದಾ ಇವರು (ಪಟ್ಟಣದ) ಒಳಕ್ಕೆ ಬಂದು ತಾವು ಇರುತ್ತಿದ್ದ ಮೇಲಂತಸ್ತಿನ ಕೊಠಡಿಯೊಳಕ್ಕೆ ಹೋದರು.

ERVKN
13. ಅಪೊಸ್ತಲರು ಪಟ್ಟಣವನ್ನು ಪ್ರವೇಶಿಸಿ ತಾವು ವಾಸವಾಗಿದ್ದಲ್ಲಿಗೆ ಹೋದರು. ಅದು ಮೇಲಂತಸ್ತಿನಲ್ಲಿತ್ತು. ಆ ಅಪೊಸ್ತಲರು ಯಾರಾರೆಂದರೆ: ಪೇತ್ರ, ಯೋಹಾನ, ಯಾಕೋಬ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಯಾಕೋಬ (ಅಲ್ಫಾಯನ ಮಗ), ದೇಶಾಭಿಮಾನಿಯಾದ ಸಿಮೋನ ಮತ್ತು ಯೂದ (ಯಾಕೋಬನ ಮಗ).

IRVKN
13. ಅವರು ಅಲ್ಲಿಗೆ ಬಂದು ತಾವು ವಾಸಮಾಡುತ್ತಿದ್ದ ಮೇಲಂತಸ್ತಿಗೆ ಹೋದರು; ಅವರು ಯಾರಾರೆಂದರೆ, ಪೇತ್ರ, ಯೋಹಾನ, ಯಾಕೋಬ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾಯನ ಮಗ ಯಾಕೋಬ, ಮತಾಭಿಮಾನಿ ಎನಿಸಿಕೊಂಡ ಸೀಮೋನ, ಯಾಕೋಬನ ಸಹೋದರನಾದ ಯೂದ, ಇವರೇ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 26 Verses, Current Verse 13 of Total Verses 26
  • ಪೇತ್ರ, ಯಾಕೋಬ, ಯೋಹಾನ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾ ಯನ ಮಗನಾದ ಯಾಕೋಬ, ಜೆಲೋತನೆಂಬ ಸೀಮೋನ ಮತ್ತು ಯಾಕೋಬನ ಸಹೋದರನಾದ ಯೂದಾ ಇವರು (ಪಟ್ಟಣದ) ಒಳಕ್ಕೆ ಬಂದು ತಾವು ಇರುತ್ತಿದ್ದ ಮೇಲಂತಸ್ತಿನ ಕೊಠಡಿಯೊಳಕ್ಕೆ ಹೋದರು.
  • ERVKN

    ಅಪೊಸ್ತಲರು ಪಟ್ಟಣವನ್ನು ಪ್ರವೇಶಿಸಿ ತಾವು ವಾಸವಾಗಿದ್ದಲ್ಲಿಗೆ ಹೋದರು. ಅದು ಮೇಲಂತಸ್ತಿನಲ್ಲಿತ್ತು. ಆ ಅಪೊಸ್ತಲರು ಯಾರಾರೆಂದರೆ: ಪೇತ್ರ, ಯೋಹಾನ, ಯಾಕೋಬ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಯಾಕೋಬ (ಅಲ್ಫಾಯನ ಮಗ), ದೇಶಾಭಿಮಾನಿಯಾದ ಸಿಮೋನ ಮತ್ತು ಯೂದ (ಯಾಕೋಬನ ಮಗ).
  • IRVKN

    ಅವರು ಅಲ್ಲಿಗೆ ಬಂದು ತಾವು ವಾಸಮಾಡುತ್ತಿದ್ದ ಮೇಲಂತಸ್ತಿಗೆ ಹೋದರು; ಅವರು ಯಾರಾರೆಂದರೆ, ಪೇತ್ರ, ಯೋಹಾನ, ಯಾಕೋಬ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾಯನ ಮಗ ಯಾಕೋಬ, ಮತಾಭಿಮಾನಿ ಎನಿಸಿಕೊಂಡ ಸೀಮೋನ, ಯಾಕೋಬನ ಸಹೋದರನಾದ ಯೂದ, ಇವರೇ.
Total 26 Verses, Current Verse 13 of Total Verses 26
×

Alert

×

kannada Letters Keypad References