KNV
7. ಆಗ ಇಗೋ, ಕರ್ತನ ದೂತನು ಪೇತ್ರನ ಬಳಿಗೆ ಬಂದಾಗ ಅವನಿದ್ದ ಸೆರೆಮನೆಯಲ್ಲಿ ಬೆಳಕು ಹೊಳೆಯಿತು. ಅವನು ಪೇತ್ರನನ್ನು ಪಕ್ಕೆ ತಟ್ಟಿ ಎಬ್ಬಿಸಿ--ತಟ್ಟನೆ ಏಳು ಅಂದನು. ಆಗಲೇ ಅವನ ಕೈಗಳಿಂದ ಸರಪಣಿಗಳು ಕಳಚಿಬಿದ್ದವು.
ERVKN
7. ಇದ್ದಕ್ಕಿದ್ದಂತೆ, ಪ್ರಭುವಿನ ದೂತನೊಬ್ಬನು ಅಲ್ಲಿ ನಿಂತುಕೊಂಡನು. ಬೆಳಕು ಕೋಣೆಯಲ್ಲಿ ಪ್ರಕಾಶಿಸಿತು. ದೇವದೂತನು ಪೇತ್ರನ ಪಕ್ಕೆಯನ್ನು ಮುಟ್ಟಿ ಅವನನ್ನು ಎಬ್ಬಿಸಿ, “ಬೇಗನೆ ಎದ್ದೇಳು!” ಎಂದನು. ಆ ಕೂಡಲೆ ಸರಪಣಿಗಳು ಪೇತ್ರನ ಕೈಗಳಿಂದ ಕಳಚಿಬಿದ್ದವು.
IRVKN
7. ಫಕ್ಕನೆ ಕರ್ತನ ದೂತನು ಪೇತ್ರನೆದುರಿಗೆ ನಿಂತನು; ಅವನಿದ್ದ ಕೋಣೆಯಲ್ಲಿ ಬೆಳಕು ಹೊಳೆಯಿತು. ಅವನು ಪೇತ್ರನ ಪಕ್ಕೆಯನ್ನು ತಟ್ಟಿ ಎಬ್ಬಿಸಿ; “ತಟ್ಟನೆ ಏಳು” ಅಂದನು. ಆಗಲೇ ಅವನ ಕೈಗಳಿಗೆ ಹಾಕಿದ್ದ ಸರಪಣಿಗಳು ಕಳಚಿಬಿದ್ದವು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN