KNV
25. ದಾವೀದನು ಆತನ ವಿಷಯವಾಗಿ-- ನಾನು ಕರ್ತನನ್ನು ನನ್ನ ಎದುರಿನಲ್ಲಿ ಯಾವಾಗಲೂ ನೋಡುತ್ತಿದ್ದೆನು; ನಾನು ಕದಲದಂತೆ ಆತನು ನನ್ನ ಬಲಗಡೆಯಲ್ಲಿಯೇ ಇದ್ದಾನೆ.
ERVKN
25. ಯೇಸುವಿನ ಬಗ್ಗೆ ದಾವೀದನು ಹೀಗೆ ಹೇಳಿದ್ದಾನೆ: ‘ಪ್ರಭುವು ಯಾವಾಗಲೂ ನನ್ನ ಮುಂದೆ ಇರುವುದನ್ನು ನಾನು ನೋಡುತ್ತಿದ್ದೆನು; ನನ್ನನ್ನು ಸುರಕ್ಷಿತವಾಗಿಡಲು ಆತನು ನನ್ನ ಬಲಗಡೆಯಲ್ಲಿದ್ದಾನೆ.
IRVKN
25. ಆತನ ವಿಷಯದಲ್ಲಿ ದಾವೀದನು;, “ ‘ಕರ್ತನು ಯಾವಾಗಲೂ ನನ್ನೆದುರಿನಲ್ಲಿರುವುದನ್ನು ನೋಡುತ್ತಿದ್ದೆನು; ನಾನು ಕದಲದಂತೆ ಆತನು ನನ್ನ ಬಲಗಡೆಯಲ್ಲಿಯೇ ಇದ್ದಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN