ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
4. ಆ ಆಸ್ತಿಯು ಇದ್ದಾಗ ಅದು ನಿನ್ನ ಸ್ವಂತದ್ದಾಗಿತ್ತಲ್ಲವೇ? ಅದನ್ನು ಮಾರಿದ ಮೇಲೆಯೂ ನಿನ್ನ ಅಧೀನದಲ್ಲಿಯೇ ಇತ್ತಲ್ಲವೇ? ನಿನ್ನ ಹೃದಯದಲ್ಲಿ ಅದನ್ನು ಯಾಕೆ ಯೋಚಿಸಿದ್ದೀ? ನೀನು ಮನುಷ್ಯರಿಗಲ್ಲ, ದೇವರಿಗೇ ಸುಳ್ಳಾಡಿದ್ದೀ ಅಂದನು.

ERVKN
4. ನೀನು ಜಮೀನನ್ನು ಮಾರುವುದಕ್ಕಿಂತ ಮೊದಲು ಅದು ನಿನ್ನದೇ ಆಗಿತ್ತು. ನೀನು ಮಾರಿದ ಮೇಲೆಯೂ ಬಂದ ಹಣ ನಿನ್ನದೇ ಆಗಿತ್ತು. ಈ ಕೆಟ್ಟಕಾರ್ಯವನ್ನು ಮಾಡಲು ನೀನು ಯಾಕೆ ಯೋಚಿಸಿಕೊಂಡೆ? ನೀನು ಸುಳ್ಳು ಹೇಳಿದ್ದು ದೇವರಿಗೆ, ಮನುಷ್ಯರಿಗಲ್ಲ!” ಎಂದು ಹೇಳಿದನು.

IRVKN
4. ಆ ಆಸ್ತಿ ಮೊದಲು ನಿನ್ನದಾಗಿಯೇ ಇತ್ತಲ್ಲವೇ. ಮಾರಿದ ಮೇಲೆ ಬಂದ ಹಣವು ನಿನ್ನ ಅಧೀನದಲ್ಲೇ ಇತ್ತಲ್ಲವೇ, ನೀನು ಈ ಕಾರ್ಯವನ್ನು ನಿನ್ನ ಹೃದಯದಲ್ಲಿ ಯೋಚಿಸಿಕೊಂಡದ್ದು ಏಕೆ? ನೀನು ಸುಳ್ಳಾಡಿದ್ದು ಮನುಷ್ಯರಿಗಲ್ಲ, ದೇವರಿಗೆ” ಅಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 42 Verses, Current Verse 4 of Total Verses 42
  • ಆ ಆಸ್ತಿಯು ಇದ್ದಾಗ ಅದು ನಿನ್ನ ಸ್ವಂತದ್ದಾಗಿತ್ತಲ್ಲವೇ? ಅದನ್ನು ಮಾರಿದ ಮೇಲೆಯೂ ನಿನ್ನ ಅಧೀನದಲ್ಲಿಯೇ ಇತ್ತಲ್ಲವೇ? ನಿನ್ನ ಹೃದಯದಲ್ಲಿ ಅದನ್ನು ಯಾಕೆ ಯೋಚಿಸಿದ್ದೀ? ನೀನು ಮನುಷ್ಯರಿಗಲ್ಲ, ದೇವರಿಗೇ ಸುಳ್ಳಾಡಿದ್ದೀ ಅಂದನು.
  • ERVKN

    ನೀನು ಜಮೀನನ್ನು ಮಾರುವುದಕ್ಕಿಂತ ಮೊದಲು ಅದು ನಿನ್ನದೇ ಆಗಿತ್ತು. ನೀನು ಮಾರಿದ ಮೇಲೆಯೂ ಬಂದ ಹಣ ನಿನ್ನದೇ ಆಗಿತ್ತು. ಈ ಕೆಟ್ಟಕಾರ್ಯವನ್ನು ಮಾಡಲು ನೀನು ಯಾಕೆ ಯೋಚಿಸಿಕೊಂಡೆ? ನೀನು ಸುಳ್ಳು ಹೇಳಿದ್ದು ದೇವರಿಗೆ, ಮನುಷ್ಯರಿಗಲ್ಲ!” ಎಂದು ಹೇಳಿದನು.
  • IRVKN

    ಆ ಆಸ್ತಿ ಮೊದಲು ನಿನ್ನದಾಗಿಯೇ ಇತ್ತಲ್ಲವೇ. ಮಾರಿದ ಮೇಲೆ ಬಂದ ಹಣವು ನಿನ್ನ ಅಧೀನದಲ್ಲೇ ಇತ್ತಲ್ಲವೇ, ನೀನು ಈ ಕಾರ್ಯವನ್ನು ನಿನ್ನ ಹೃದಯದಲ್ಲಿ ಯೋಚಿಸಿಕೊಂಡದ್ದು ಏಕೆ? ನೀನು ಸುಳ್ಳಾಡಿದ್ದು ಮನುಷ್ಯರಿಗಲ್ಲ, ದೇವರಿಗೆ” ಅಂದನು.
Total 42 Verses, Current Verse 4 of Total Verses 42
×

Alert

×

kannada Letters Keypad References