ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
KNV
2. ಆಗ ದೇವಕುಮಾರರು ಮನುಷ್ಯ ಕುಮಾರ್ತೆಯರ ಸೌಂದರ್ಯವನ್ನು ನೋಡಿ ತಾವು ಆರಿಸಿಕೊಂಡವರನ್ನೆಲ್ಲಾ ತಮಗೆ ಹೆಂಡತಿಯ ರನ್ನಾಗಿ ಮಾಡಿಕೊಂಡರು.

ERVKN
2. (2-4) ಜನರ ದುಷ್ಟತನ ಈ ಹೆಣ್ಣುಮಕ್ಕಳ ಸೌಂದರ್ಯವನ್ನು ಕಂಡ ದೇವಪುತ್ರರು ತಮಗೆ ಬೇಕಾದ ಸ್ತ್ರೀಯರನ್ನು ಆರಿಸಿಕೊಂಡು ಮದುವೆಯಾದರು. ಈ ಸ್ತ್ರೀಯರು ಮಕ್ಕಳನ್ನು ಹೆತ್ತರು. ಆ ಕಾಲದಲ್ಲಿ ಮತ್ತು ಆ ಕಾಲದನಂತರ ನೆಫೇಲಿಯರು ಆ ನಾಡಿನಲ್ಲಿ ವಾಸವಾಗಿದ್ದರು. ಅವರು ಪ್ರಸಿದ್ಧರಾದ ಪರಾಕ್ರಮಶಾಲಿಗಳಾಗಿದ್ದರು. [*ಈ ಸ್ತ್ರೀಯರು … ಪರಾಕ್ರಮಶಾಲಿಗಳಾಗಿದ್ದರು ಅಥವಾ “ದೇವಪುತ್ರರು ಮಾನವರ ಪುತ್ರಿಯರನ್ನು ಮದುವೆಮಾಡಿಕೊಂಡ ಆ ದಿನಗಳಲ್ಲಿಯೂ ಅನಂತರವೂ ನೆಫೇಲಿಯರು ನಾಡಿನಲ್ಲಿ ವಾಸವಾಗಿದ್ದರು. ಈ ಸ್ತ್ರೀಯರೇ ಪುರಾತನ ಕಾಲದಿಂದಲೂ ಪ್ರಖ್ಯಾತರಾದ ವೀರರಿಗೆ ಜನ್ಮಕೊಟ್ಟವರು.”] ಬಳಿಕ ಯೆಹೋವನು, “ಜನರು ಕೇವಲ ಮಾನವರಷ್ಟೆ; ನನ್ನ ಆತ್ಮವು ಅವರಿಂದ ಯಾವಾಗಲೂ ತೊಂದರೆಗೆ ಗುರಿಯಾಗಕೂಡದು. ಅವರು 120 ವರ್ಷ ಬದುಕುವಂತೆ ಮಾಡುವೆನು” ಅಂದುಕೊಂಡನು.

IRVKN
2. ಸೌಂದರ್ಯವುಳ್ಳವರಾಗಿರುವುದನ್ನು ನೋಡಿ ದೇವಪುತ್ರರು ತಮಗೆ ಇಷ್ಟವಾದವರನ್ನು ಹೆಂಡತಿಯರನ್ನಾಗಿ ಮಾಡಿಕೊಂಡರು.





History

No History Found

Total Verses, Current Verse 2 of Total Verses 0
  • ಆಗ ದೇವಕುಮಾರರು ಮನುಷ್ಯ ಕುಮಾರ್ತೆಯರ ಸೌಂದರ್ಯವನ್ನು ನೋಡಿ ತಾವು ಆರಿಸಿಕೊಂಡವರನ್ನೆಲ್ಲಾ ತಮಗೆ ಹೆಂಡತಿಯ ರನ್ನಾಗಿ ಮಾಡಿಕೊಂಡರು.
  • ERVKN

    (2-4) ಜನರ ದುಷ್ಟತನ ಈ ಹೆಣ್ಣುಮಕ್ಕಳ ಸೌಂದರ್ಯವನ್ನು ಕಂಡ ದೇವಪುತ್ರರು ತಮಗೆ ಬೇಕಾದ ಸ್ತ್ರೀಯರನ್ನು ಆರಿಸಿಕೊಂಡು ಮದುವೆಯಾದರು. ಈ ಸ್ತ್ರೀಯರು ಮಕ್ಕಳನ್ನು ಹೆತ್ತರು. ಆ ಕಾಲದಲ್ಲಿ ಮತ್ತು ಆ ಕಾಲದನಂತರ ನೆಫೇಲಿಯರು ಆ ನಾಡಿನಲ್ಲಿ ವಾಸವಾಗಿದ್ದರು. ಅವರು ಪ್ರಸಿದ್ಧರಾದ ಪರಾಕ್ರಮಶಾಲಿಗಳಾಗಿದ್ದರು. *ಈ ಸ್ತ್ರೀಯರು … ಪರಾಕ್ರಮಶಾಲಿಗಳಾಗಿದ್ದರು ಅಥವಾ “ದೇವಪುತ್ರರು ಮಾನವರ ಪುತ್ರಿಯರನ್ನು ಮದುವೆಮಾಡಿಕೊಂಡ ಆ ದಿನಗಳಲ್ಲಿಯೂ ಅನಂತರವೂ ನೆಫೇಲಿಯರು ನಾಡಿನಲ್ಲಿ ವಾಸವಾಗಿದ್ದರು. ಈ ಸ್ತ್ರೀಯರೇ ಪುರಾತನ ಕಾಲದಿಂದಲೂ ಪ್ರಖ್ಯಾತರಾದ ವೀರರಿಗೆ ಜನ್ಮಕೊಟ್ಟವರು.” ಬಳಿಕ ಯೆಹೋವನು, “ಜನರು ಕೇವಲ ಮಾನವರಷ್ಟೆ; ನನ್ನ ಆತ್ಮವು ಅವರಿಂದ ಯಾವಾಗಲೂ ತೊಂದರೆಗೆ ಗುರಿಯಾಗಕೂಡದು. ಅವರು 120 ವರ್ಷ ಬದುಕುವಂತೆ ಮಾಡುವೆನು” ಅಂದುಕೊಂಡನು.
  • IRVKN

    ಸೌಂದರ್ಯವುಳ್ಳವರಾಗಿರುವುದನ್ನು ನೋಡಿ ದೇವಪುತ್ರರು ತಮಗೆ ಇಷ್ಟವಾದವರನ್ನು ಹೆಂಡತಿಯರನ್ನಾಗಿ ಮಾಡಿಕೊಂಡರು.
Total Verses, Current Verse 2 of Total Verses 0
×

Alert

×

kannada Letters Keypad References