KNV
15. ದಿನದಿನಕ್ಕೆ ಅವನ ಕೂಲಿ ಕೊಡಬೇಕು; ಸೂರ್ಯನು ಮುಣುಗುವದಕ್ಕಿಂತ ಮುಂಚೆ ಅದನ್ನು ಕೊಡಬೇಕು. ಅವನು ಬಡವನಾಗಿದ್ದು ಅದರ ಮೇಲೆಯೇ ತನ್ನ ಮನಸ್ಸು ಇಟ್ಟಿದ್ದಾನೆ; ಕೊಡದಿದ್ದರೆ ಅವನು ನಿನಗೆ ವಿರೋಧವಾಗಿ ಕರ್ತನ ಕಡೆಗೆ ಕೂಗುವನು; ಆಗ ನಿನ್ನ ಮೇಲೆ ಪಾಪವಿರುವದು.
ERVKN
15. ಸೂರ್ಯ ಮುಳುಗುವುದರೊಳಗೆ ಅವನಿಗೆ ಸಲ್ಲಬೇಕಾದ ಕೂಲಿಯನ್ನು ಕೊಟ್ಟುಬಿಡು, ಅವನು ಬಡವನಾಗಿದ್ದಾನೆ. ನೀನು ಕೊಡುವ ಕೂಲಿಯಿಂದಲೇ ಅವನು ತನ್ನ ಹಸಿವನ್ನು ನೀಗಿಸಿಕೊಳ್ಳಬೇಕು. ನೀನು ಅವನ ಕೂಲಿ ಕೊಡದಿದ್ದಲ್ಲಿ ಅವನು ದೇವರಾದ ಯೆಹೋವನಿಗೆ ದೂರು ಹೇಳುವನು. ಆಗ ನೀನು ಪಾಪಮಾಡುವವನಾಗಿರುವೆ.
IRVKN
15. ಏನೂ ಅನ್ಯಾಯಮಾಡದೆ ದಿನದ ಕೂಲಿಯನ್ನು ಆ ದಿನದಲ್ಲೇ ಹೊತ್ತುಮುಣುಗುವುದಕ್ಕೆ ಮುಂಚಿತವಾಗಿ ಅವನಿಗೆ ಕೊಡಬೇಕು. ಅವನಿಗೆ ಬೇರೆ ಗತಿಯಿಲ್ಲದ್ದರಿಂದ ಅದನ್ನೇ ಎದುರುನೋಡುತ್ತಾನಲ್ಲಾ. ನೀವು ಕೊಡದಿದ್ದರೆ ಅವನು ಯೆಹೋವನಿಗೆ ಮೊರೆಯಿಟ್ಟಾನು; ಆಗ ನೀವು ದೋಷಿಗಳಾಗಿ ಕಂಡುಬಂದೀರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN