KNV
31. ನೀನಾದರೋ ಇಲ್ಲಿ ನನ್ನ ಸಂಗಡ ನಿಂತು ಕೋ; ಆಗ ನೀನು ಅವರಿಗೆ ಬೋಧಿಸತಕ್ಕಂಥ ಮತ್ತು ನಾನು ಅವರಿಗೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ಅವರು ಮಾಡತಕ್ಕಂಥ ಎಲ್ಲಾ ಆಜ್ಞೆ ನಿಯಮ ನ್ಯಾಯ ಗಳನ್ನು ನಿನಗೆ ಹೇಳುವೆನು ಅಂದನು.
ERVKN
31. ಆದರೆ ಮೋಶೆಯೇ, ನೀನು ನನ್ನ ಬಳಿಯಲ್ಲಿಯೇ ನಿಂತಿರು. ನೀನು ಅವರಿಗೆ ಉಪದೇಶಿಸಬೇಕಾಗಿರುವ ಎಲ್ಲಾ ಆಜ್ಞೆಗಳನ್ನು, ಕಟ್ಟಳೆಗಳನ್ನು ಮತ್ತು ನಿಯಮಗಳನ್ನು ನಾನು ನಿನಗೆ ತಿಳಿಸುತ್ತೇನೆ. ಅವರ ವಾಸಕ್ಕಾಗಿ ನಾನು ಕೊಡಲಿರುವ ದೇಶದಲ್ಲಿ ಅವರು ಇವುಗಳೆಲ್ಲವನ್ನು ಪರಿಪಾಲಿಸಬೇಕು.’
IRVKN
31. ನೀನಾದರೋ ಇಲ್ಲೇ ನನ್ನ ಹತ್ತಿರ ನಿಂತಿರು; ನಾನು ಅವರಿಗೆ ಬೋಧಿಸಬೇಕಾದ ಎಲ್ಲಾ ಧರ್ಮೋಪದೇಶವನ್ನು ಮತ್ತು ವಿಧಿನಿಯಮಗಳನ್ನೂ ನಿನಗೆ ತಿಳಿಸುತ್ತೇನೆ. ನಾನು ಅವರಿಗೆ ಸ್ವಂತಕ್ಕಾಗಿ ಕೊಡುವ ದೇಶದಲ್ಲಿ ಅವರು ಇವುಗಳನ್ನು ಅನುಸರಿಸಬೇಕು” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN