ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
9. ಅವುಗಳಿಗೆ ಅಡ್ಡಬೀಳಲೂಬಾರದು, ಸೇವಿಸಲೂಬಾರದು. ಯಾಕಂದರೆ ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆಮಾಡುವವರಲ್ಲಿ ಪಿತೃಗಳ ಅಕ್ರಮವನ್ನು ಮಕ್ಕಳ ಮೇಲೆ ಮೂರನೆಯ ನಾಲ್ಕನೆಯ ತಲಾಂತರದ ವರೆಗೆ ನ್ಯಾಯತೀರಿಸುತ್ತೇನೆ.

ERVKN
9. ನಾನೇ ನಿಮ್ಮ ದೇವರಾದ ಯೆಹೋವನು. ಆದ್ದರಿಂದ ನೀವು ಯಾವ ವಿಗ್ರಹವನ್ನೂ ಪೂಜಿಸಬಾರದು ಮತ್ತು ಅದರ ಸೇವೆ ಮಾಡಬಾರದು. ನನ್ನ ಜನರು ಇತರ ದೇವರುಗಳನ್ನು ಆರಾಧಿಸುವುದನ್ನು ನಾನು ದ್ವೇಷಿಸುತ್ತೇನೆ. ನನಗೆ ವಿರುದ್ಧವಾಗಿ ಪಾಪ ಮಾಡಿದವರನ್ನು ನಾನು ಶಿಕ್ಷಿಸುತ್ತೇನೆ. ಅವರ ಮಕ್ಕಳು, ಮೊಮ್ಮಕ್ಕಳು ಮತ್ತು ಮರಿಮೊಮ್ಮಕ್ಕಳು ನನ್ನ ದಂಡನೆಗೆ ಗುರಿಯಾಗುವರು.

IRVKN
9. ಅವುಗಳಿಗೆ ಅಡ್ಡಬೀಳಲೂ ಬಾರದು, ಪೂಜೆಮಾಡಲೂ ಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದವನಾದ್ದರಿಂದ, ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ಪೂರ್ವಿಕರ ದೋಷಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳ ವರೆಗೆ ಬರಮಾಡುವವನಾಗಿದ್ದೇನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 33 Verses, Current Verse 9 of Total Verses 33
  • ಅವುಗಳಿಗೆ ಅಡ್ಡಬೀಳಲೂಬಾರದು, ಸೇವಿಸಲೂಬಾರದು. ಯಾಕಂದರೆ ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆಮಾಡುವವರಲ್ಲಿ ಪಿತೃಗಳ ಅಕ್ರಮವನ್ನು ಮಕ್ಕಳ ಮೇಲೆ ಮೂರನೆಯ ನಾಲ್ಕನೆಯ ತಲಾಂತರದ ವರೆಗೆ ನ್ಯಾಯತೀರಿಸುತ್ತೇನೆ.
  • ERVKN

    ನಾನೇ ನಿಮ್ಮ ದೇವರಾದ ಯೆಹೋವನು. ಆದ್ದರಿಂದ ನೀವು ಯಾವ ವಿಗ್ರಹವನ್ನೂ ಪೂಜಿಸಬಾರದು ಮತ್ತು ಅದರ ಸೇವೆ ಮಾಡಬಾರದು. ನನ್ನ ಜನರು ಇತರ ದೇವರುಗಳನ್ನು ಆರಾಧಿಸುವುದನ್ನು ನಾನು ದ್ವೇಷಿಸುತ್ತೇನೆ. ನನಗೆ ವಿರುದ್ಧವಾಗಿ ಪಾಪ ಮಾಡಿದವರನ್ನು ನಾನು ಶಿಕ್ಷಿಸುತ್ತೇನೆ. ಅವರ ಮಕ್ಕಳು, ಮೊಮ್ಮಕ್ಕಳು ಮತ್ತು ಮರಿಮೊಮ್ಮಕ್ಕಳು ನನ್ನ ದಂಡನೆಗೆ ಗುರಿಯಾಗುವರು.
  • IRVKN

    ಅವುಗಳಿಗೆ ಅಡ್ಡಬೀಳಲೂ ಬಾರದು, ಪೂಜೆಮಾಡಲೂ ಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದವನಾದ್ದರಿಂದ, ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ಪೂರ್ವಿಕರ ದೋಷಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳ ವರೆಗೆ ಬರಮಾಡುವವನಾಗಿದ್ದೇನೆ.
Total 33 Verses, Current Verse 9 of Total Verses 33
×

Alert

×

kannada Letters Keypad References