KNV
15. ಆದರೆ ಅಸಾಹೇಲನ ಮಗನಾದ ಯೋನಾತಾನನೂ ತಿಕ್ವನ ಮಗನಾದ ಯಹ್ಜೆಯನೂ ಇವರೇ ಇದಕ್ಕೆನೇಮಕವಾದರು. ಮೆಷುಲ್ಲಾಮನೂ ಲೇವಿಯನಾದ ಶಬ್ಬೆತೈಯನೂ ಅವರಿಗೆ ಸಹಾಯಕರಾಗಿದ್ದರು.
ERVKN
15. ಕೆಲವೇ ಮಂದಿ ಈ ಯೋಜನೆಗೆ ಒಪ್ಪಲಿಲ್ಲ. ಅವರಲ್ಲಿ ಅಸಾಹೇಲನ ಮಗನಾದ ಯೋನಾತಾನನೂ, ತಿಕ್ವನ ಮಗನಾದ ಯೆಹ್ಜೆಯನೂ ಇದ್ದರು. ಮೆಷುಲ್ಲಾಮ್ ಮತ್ತು ಲೇವಿಯನಾದ ಶಬ್ಚೆತೈ ಸಹ ಈ ಯೋಜನೆಗೆ ವಿರುದ್ಧವಾಗಿದ್ದರು.
IRVKN
15. ಅಸಾಹೇಲನ ಮಗನಾದ ಯೋನಾತಾನ್, ತಿಕ್ವನ ಮಗನಾದ ಯಹ್ಜೆಯ ಎಂಬವರು ಮಾತ್ರ ಈ ಅಭಿಪ್ರಾಯವನ್ನು ವಿರೋಧಿಸಿದರು; ಲೇವಿಯರಾದ ಮೆಷುಲ್ಲಾಮ್, ಶಬ್ಬೆತೈ ಎಂಬವರೂ ಇವರ ಪಕ್ಷವನ್ನು ಹಿಡಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN