KNV
19. ಇವರು ತಮ್ಮ ಸ್ತ್ರೀಯರನ್ನು ಹೊರಡಿಸಿ ಬಿಡುವೆವೆಂದು ತಮ್ಮ ಕೈಕೊಟ್ಟು ತಾವು ಅಪರಾಧಸ್ತರಾದದರಿಂದ ಅಪರಾಧ ಕಳೆಯುವದಕ್ಕೆ ಮಂದೆಯಿಂದ ತಂದ ಒಂದು ಟಗ ರನ್ನು ಅರ್ಪಿಸಿದರು.
ERVKN
19. ಇವರೆಲ್ಲಾ ತಮ್ಮ ಹೆಂಡತಿಯರನ್ನು ಬಿಟ್ಟುಬಿಡಬೇಕೆಂದು ತೀರ್ಮಾನಿಸಿದರು. ಇವರಲ್ಲಿ ಪ್ರತಿಯೊಬ್ಬರು ದೋಷಪರಿಹಾರಕ್ಕಾಗಿ ಹಿಂಡಿನ ಟಗರನ್ನು ಯಜ್ಞ ಮಾಡಿದರು.
IRVKN
19. ಇವರು ತಮ್ಮ ಹೆಂಡತಿಯರನ್ನು ಕಳುಹಿಸಿಬಿಡುವುದಾಗಿ ಕೈ ಮುಟ್ಟಿ ಪ್ರಮಾಣಮಾಡಿ ತಾವು ಅಪರಾಧಿಗಳೆಂದು ಒಪ್ಪಿಕೊಂಡು ಪ್ರಾಯಶ್ಚಿತ್ತವಾಗಿ ಒಂದು ಟಗರನ್ನು ಸಮರ್ಪಿಸಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN