KNV
11. ನಾನು ಕೊಡುವ ಅಪ್ಪಣೆ ಏನಂದರೆ--ಯಾವನಾದರೂ ಈ ಮಾತನ್ನು ಬದಲು ಮಾಡಿದರೆ ಅವನ ಮನೆಯಿಂದ ಮರ ಕಿತ್ತು ನೆಡಲ್ಪಡಲಿ; ಅವನು ಅದರಲ್ಲಿ ಗಲ್ಲಿಗೆ ಹಾಕಲ್ಪಡಲಿ; ಅವನ ಮನೆಯು ಇದರ ನಿಮಿತ್ತ ತಿಪ್ಪೆ ಮಾಡಲ್ಪಡಲಿ.
ERVKN
11. ಮಾತ್ರವಲ್ಲದೆ, ನನ್ನ ಆಜ್ಞೆ ಏನೆಂದರೆ: ಯಾವನಾದರೂ ನನ್ನ ಆಜ್ಞೆಯನ್ನು ಬದಲಾಯಿಸಿದರೆ ಅವನ ಮನೆಯಿಂದಲೇ ಒಂದು ತೊಲೆಯನ್ನು ಎಳೆದು ಅದನ್ನು ಶೂಲವನ್ನಾಗಿ ಮಾಡಿ, ಅವನನ್ನು ಅದಕ್ಕೆ ನೇತು ಹಾಕಬೇಕು; ಅವನ ಮನೆಯನ್ನು ಕೆಡವಿ ಅದನ್ನು ಮಣ್ಣುದಿಬ್ಬವನ್ನಾಗಿ ಮಾಡಬೇಕು.
IRVKN
11. ಈ ನನ್ನ ಆಜ್ಞೆಯನ್ನು ಯಾವನಾದರೂ ಬದಲಾಯಿಸುವುದಾದರೆ ಅವನ ಮನೆಯಿಂದಲೇ ಒಂದು ತೊಲೆಯನ್ನು ತೆಗೆದು, ಅದನ್ನು ಶೂಲವನ್ನಾಗಿ ಮಾಡಿ, ಅದರ ಮೇಲೆ ಅವನನ್ನು ಏರಿಸಬೇಕು ಮತ್ತು ಅ ಮನೆಯನ್ನು ತಿಪ್ಪೆಯನ್ನಾಗಿ ಮಾಡಿಬಿಡಬೇಕೆಂದು ಆಜ್ಞಾಪಿಸಿದ್ದೇನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN