ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಎಜ್ರನು
KNV
21. ಇದಲ್ಲದೆ ಅರಸನಾಗಿರುವ ಆರ್ತಷಸ್ತನಾದ ನಾನು ನದಿಯ ಆಚೆಯಲ್ಲಿರುವ ಎಲ್ಲಾ ಬೊಕ್ಕಸದವ ರಿಗೆ ಕೊಡುವ ಅಪ್ಪಣೆ ಏನಂದರೆ--

ERVKN
21. ಅರಸನಾದ ಅರ್ತಷಸ್ತನೆಂಬ ನಾನು ಈ ರಾಜಾಜ್ಞೆಯನ್ನು ಹೊರಡಿಸುತ್ತಿದ್ದೇನೆ: ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯದಲ್ಲಿ ರಾಜಧನವನ್ನು ಇಟ್ಟುಕೊಂಡಿರುವ ಎಲ್ಲಾ ಸಂಸ್ಥಾನಾಧಿಕಾರಿಗಳಿಗೆ ನನ್ನ ಆಜ್ಞೆ ಏನೆಂದರೆ, ಎಜ್ರನಿಗೆ ಬೇಕಾದುದನ್ನು ಅವರು ಒದಗಿಸಬೇಕು. ಎಜ್ರನು ಪರಲೋಕದ ದೇವರ ಯಾಜಕನೂ ಆತನ ಕಟ್ಟಳೆಗಳ ಬೋಧಕನೂ ಆಗಿದ್ದಾನೆ. ನನ್ನ ಈ ಆಜ್ಞೆಗೆ ಸಂಪೂರ್ಣವಾಗಿಯೂ ತ್ವರಿತವಾಗಿಯೂ ವಿಧೇಯರಾಗಬೇಕು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 21 of Total Verses 28
  • ಇದಲ್ಲದೆ ಅರಸನಾಗಿರುವ ಆರ್ತಷಸ್ತನಾದ ನಾನು ನದಿಯ ಆಚೆಯಲ್ಲಿರುವ ಎಲ್ಲಾ ಬೊಕ್ಕಸದವ ರಿಗೆ ಕೊಡುವ ಅಪ್ಪಣೆ ಏನಂದರೆ--
  • ERVKN

    ಅರಸನಾದ ಅರ್ತಷಸ್ತನೆಂಬ ನಾನು ಈ ರಾಜಾಜ್ಞೆಯನ್ನು ಹೊರಡಿಸುತ್ತಿದ್ದೇನೆ: ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯದಲ್ಲಿ ರಾಜಧನವನ್ನು ಇಟ್ಟುಕೊಂಡಿರುವ ಎಲ್ಲಾ ಸಂಸ್ಥಾನಾಧಿಕಾರಿಗಳಿಗೆ ನನ್ನ ಆಜ್ಞೆ ಏನೆಂದರೆ, ಎಜ್ರನಿಗೆ ಬೇಕಾದುದನ್ನು ಅವರು ಒದಗಿಸಬೇಕು. ಎಜ್ರನು ಪರಲೋಕದ ದೇವರ ಯಾಜಕನೂ ಆತನ ಕಟ್ಟಳೆಗಳ ಬೋಧಕನೂ ಆಗಿದ್ದಾನೆ. ನನ್ನ ಈ ಆಜ್ಞೆಗೆ ಸಂಪೂರ್ಣವಾಗಿಯೂ ತ್ವರಿತವಾಗಿಯೂ ವಿಧೇಯರಾಗಬೇಕು.
Total 28 Verses, Current Verse 21 of Total Verses 28
×

Alert

×

kannada Letters Keypad References