ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಎಜ್ರನು
KNV
22. ಪರಲೋಕದ ದೇವರ ನ್ಯಾಯಪ್ರಮಾಣದ ಶಾಸ್ತ್ರಿಯಾಗಿರುವ ಯಾಜ ಕನಾದ ಎಜ್ರನು ನಿಮ್ಮಿಂದ ಏನಾದರೂ ಕೇಳಿದರೆ ಬೆಳ್ಳಿಯು ನೂರು ತಲಾಂತಿನ ಮಟ್ಟಿಗೂ ಗೋಧಿಯು ನೂರು ಕೊಳಗದ ಮಟ್ಟಿಗೂ ದ್ರಾಕ್ಷಾರಸವು ನೂರು ಬುದ್ದಲಿಯ ವರೆಗೂ ಎಣ್ಣೆಯು ನೂರು ಬುದ್ದಲಿಯ ವರೆಗೂ ಉಪ್ಪು ಬೇಕಾದಷ್ಟು ತ್ವರೆಯಾಗಿ ಕೊಡಲ್ಪಡಲಿ.

ERVKN
22. ಇವುಗಳನ್ನು ನೀವು ಎಜ್ರನಿಗೆ ಕೊಡಬೇಕು: ಮೂರು ಸಾವಿರದ ನಾನೂರು ಕಿಲೋಗ್ರಾಂ ಬೆಳ್ಳಿ, ಇಪ್ಪತ್ತೆರಡು ಸಾವಿರ ಕಿಲೋಗ್ರಾಂ ಗೋಧಿ, ಎರಡು ಸಾವಿರದ ಇನ್ನೂರು ಲೀಟರ್ ದ್ರಾಕ್ಷಾರಸ, ಎರಡು ಸಾವಿರದ ಇನ್ನೂರು ಲೀಟರ್ ಆಲಿವ್ ಎಣ್ಣೆ ಮತ್ತು ಬೇಕಾಗುವಷ್ಟು ಉಪ್ಪು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 22 of Total Verses 28
  • ಪರಲೋಕದ ದೇವರ ನ್ಯಾಯಪ್ರಮಾಣದ ಶಾಸ್ತ್ರಿಯಾಗಿರುವ ಯಾಜ ಕನಾದ ಎಜ್ರನು ನಿಮ್ಮಿಂದ ಏನಾದರೂ ಕೇಳಿದರೆ ಬೆಳ್ಳಿಯು ನೂರು ತಲಾಂತಿನ ಮಟ್ಟಿಗೂ ಗೋಧಿಯು ನೂರು ಕೊಳಗದ ಮಟ್ಟಿಗೂ ದ್ರಾಕ್ಷಾರಸವು ನೂರು ಬುದ್ದಲಿಯ ವರೆಗೂ ಎಣ್ಣೆಯು ನೂರು ಬುದ್ದಲಿಯ ವರೆಗೂ ಉಪ್ಪು ಬೇಕಾದಷ್ಟು ತ್ವರೆಯಾಗಿ ಕೊಡಲ್ಪಡಲಿ.
  • ERVKN

    ಇವುಗಳನ್ನು ನೀವು ಎಜ್ರನಿಗೆ ಕೊಡಬೇಕು: ಮೂರು ಸಾವಿರದ ನಾನೂರು ಕಿಲೋಗ್ರಾಂ ಬೆಳ್ಳಿ, ಇಪ್ಪತ್ತೆರಡು ಸಾವಿರ ಕಿಲೋಗ್ರಾಂ ಗೋಧಿ, ಎರಡು ಸಾವಿರದ ಇನ್ನೂರು ಲೀಟರ್ ದ್ರಾಕ್ಷಾರಸ, ಎರಡು ಸಾವಿರದ ಇನ್ನೂರು ಲೀಟರ್ ಆಲಿವ್ ಎಣ್ಣೆ ಮತ್ತು ಬೇಕಾಗುವಷ್ಟು ಉಪ್ಪು.
Total 28 Verses, Current Verse 22 of Total Verses 28
×

Alert

×

kannada Letters Keypad References