KNV
15. ಫರೋಹನ ಪ್ರಧಾ ನರು ಸಹ ಆಕೆಯನ್ನು ನೋಡಿ ಫರೋಹನ ಮುಂದೆ ಆಕೆಯನ್ನು ಹೊಗಳಲಾಗಿ ಆ ಸ್ತ್ರೀಯು ಫರೋಹನ ಮನೆಗೆ ಒಯ್ಯಲ್ಪಟ್ಟಳು.
ERVKN
15. ಈಜಿಪ್ಟಿನ ಕೆಲವು ನಾಯಕರು ಸಹ ಆಕೆಯನ್ನು ಕಂಡರು. ಅವರು ಫರೋಹನ ಬಳಿಗೆ ಹೋಗಿ ಆಕೆಯ ಅಮೋಘ ಸೌಂದರ್ಯವನ್ನು ತಿಳಿಸಿದರು. ಬಳಿಕ ಆ ನಾಯಕರು ಸಾರಯಳನ್ನು ಫರೋಹನ ಬಳಿಗೆ ಕರೆದೊಯ್ದರು.
IRVKN
15. ಫರೋಹನ ರಾಜಕುಮಾರರು ಆಕೆಯನ್ನು ನೋಡಿ ಬಂದು, ಅವನ ಮುಂದೆ ಹೊಗಳಲಾಗಿ ಫರೋಹನು ಆ ಸ್ತ್ರೀಯನ್ನು ಅರಮನೆಗೆ ಕರೆಯಿಸಿ ಆಕೆಯ ನಿಮಿತ್ತ ಅಬ್ರಾಮನಿಗೆ ಉಪಕಾರ ಮಾಡಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN