KNV
20. ಫರೋಹನು ತನ್ನ ಜನರಿಗೆ ಅವನ ವಿಷಯದಲ್ಲಿ ಅಪ್ಪಣೆಕೊಟ್ಟು ಅವರು ಅವನನ್ನೂ ಅವನ ಹೆಂಡತಿಯನ್ನೂ ಅವನಿಗೆ ಇದ್ದದ್ದೆಲ್ಲವನ್ನೂ ಕಳುಹಿಸಿಬಿಟ್ಟರು.
ERVKN
20. ಆಮೇಲೆ ಫರೋಹನು ತನ್ನ ಜನರಿಗೆ ಅಬ್ರಾಮನನ್ನು ಈಜಿಪ್ಟಿನಿಂದ ಕಳುಹಿಸಿಕೊಡಬೇಕೆಂದು ಆಜ್ಞಾಪಿಸಿದನು. ಆದ್ದರಿಂದ ಅಬ್ರಾಮನು ಮತ್ತು ಅವನ ಹೆಂಡತಿ ಆ ಸ್ಥಳದಿಂದ ಹೊರಟುಹೋದರು; ಅವರು ತಮ್ಮೊಡನೆ ಇದ್ದವುಗಳನ್ನೆಲ್ಲ ತೆಗೆದುಕೊಂಡು ಹೋದರು.
IRVKN
20. ಫರೋಹನು ಅವನ ವಿಷಯವಾಗಿ ತನ್ನ ಸೇವಕರಿಗೆ ಅಪ್ಪಣೆಕೊಡಲು ಅವರು ಅಬ್ರಾಮನನ್ನೂ ಅವನ ಹೆಂಡತಿಯನ್ನೂ ಅವನಿಗೆ ಇದ್ದದ್ದೆಲ್ಲವನ್ನೂ ಒಟ್ಟಿಗೆ ಸೇರಿಸಿ ಕಳುಹಿಸಿ ಬಿಟ್ಟರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN