KNV
42. ರೆಬೆಕ್ಕಳಿಗೆ ತನ್ನ ಹಿರೀ ಮಗನಾದ ಏಸಾವನ ಮಾತುಗಳು ತಿಳಿಸಲ್ಪಟ್ಟಾಗ ಆಕೆಯು ತನ್ನ ಕಿರೀ ಮಗನಾದ ಯಾಕೋಬನನ್ನು ಕರೇಕಳುಹಿಸಿ ಅವನಿಗೆ--ಇಗೋ, ನಿನ್ನ ಸಹೋದರ ನಾದ ಏಸಾವನು ನಿನ್ನನ್ನು ಕೊಂದು ತನ್ನನ್ನು ಸಂತೈಸಿಕೊಳ್ಳುವದಕ್ಕಿದ್ದಾನೆ.
ERVKN
42. ಏಸಾವನು ಯಾಕೋಬನನ್ನು ಕೊಲ್ಲಬೇಕೆಂದಿರುವುದು ರೆಬೆಕ್ಕಳಿಗೆ ತಿಳಿಯಿತು. ಆಕೆ ಯಾಕೋಬನನ್ನು ಕರೆಸಿ ಅವನಿಗೆ, “ಕೇಳು, ನಿನ್ನ ಅಣ್ಣನಾದ ಏಸಾವನು ನಿನ್ನನ್ನು ಕೊಲ್ಲಬೇಕೆಂದಿದ್ದಾನೆ.
IRVKN
42. ಹಿರಿಮಗನಾದ ಏಸಾವನು ಹೇಳಿದ ಮಾತು ರೆಬೆಕ್ಕಳಿಗೆ ತಿಳಿದುಬಂದಾಗ ಆಕೆಯು ತನ್ನ ಕಿರಿಯ ಮಗನಾದ ಯಾಕೋಬನನ್ನು ಕರೆದು ಅವನಿಗೆ, “ನೋಡು, ನಿನ್ನ ಅಣ್ಣನಾದ ಏಸಾವನು ನಿನ್ನನ್ನು ಕೊಂದು ಸಮಾಧಾನದಿಂದ ಇರಬೇಕೆಂದುಕೊಂಡಿದ್ದಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN