KNV
15. ಆಗ ಫರೋಹನು ಯೋಸೇಫನಿಗೆ--ನಾನು ಒಂದು ಕನಸನ್ನು ಕಂಡಿದ್ದೇನೆ; ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ. ನೀನು ಕನಸನ್ನು ಗ್ರಹಿಸಿ ಅದರ ಅರ್ಥವನ್ನು ಹೇಳುತ್ತೀ ಎಂದು ನಿನ್ನ ವಿಷಯವಾಗಿ ನಾನು ಕೇಳಿದ್ದೇನೆ ಅಂದನು.
ERVKN
15. ಫರೋಹನು ಯೋಸೇಫನಿಗೆ, “ನನಗೆ ಒಂದು ಕನಸಾಯಿತು. ಆದರೆ ಅದರ ಅರ್ಥವನ್ನು ತಿಳಿಸಬಲ್ಲವರು ಇಲ್ಲಿ ಯಾರೂ ಇಲ್ಲ. ನೀನು ಕನಸುಗಳ ಅರ್ಥವನ್ನು ಹೇಳಬಲ್ಲೆ ಎಂಬುದಾಗಿ ನಿನ್ನ ಬಗ್ಗೆ ಕೇಳಿದೆ” ಎಂದು ಹೇಳಿದನು.
IRVKN
15. ಆಗ ಫರೋಹನು ಯೋಸೇಫನಿಗೆ, “ನಾನು ಒಂದು ಕನಸನ್ನು ಕಂಡಿದ್ದೇನೆ. ಅದರ ಅರ್ಥವನ್ನು ಹೇಳ ಬಲ್ಲವರು ಯಾರೂ ಇಲ್ಲ. ಆದರೆ ನೀನು ಕನಸನ್ನು ಕೇಳುತ್ತಲೇ ಅದರ ಅರ್ಥವನ್ನು ಹೇಳ ಬಲ್ಲವನೆಂಬ ವರ್ತಮಾನವನ್ನು ಕೇಳಿದ್ದೇನೆ” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN