ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
20. ನಿಮ್ಮ ತಮ್ಮನನ್ನು ನನ್ನ ಬಳಿಗೆ ಕರತನ್ನಿರಿ. ಆಗ ನಿಮ್ಮ ಮಾತುಗಳು ಸತ್ಯವೆಂದು ದೃಢವಾಗುವವು, ನೀವು ಸಾಯದೆ ಇರುವಿರಿ ಅಂದನು. ಅವರು ಹಾಗೆಯೇ ಮಾಡಿದರು.

ERVKN
20. ಆಮೇಲೆ ನಿಮ್ಮ ಕಿರಿಯ ತಮ್ಮನನ್ನು ನನ್ನ ಬಳಿಗೆ ಕರೆದುಕೊಂಡು ಬಂದರೆ ನೀವು ಹೇಳುತ್ತಿರುವುದು ಸತ್ಯವೆಂದು ತಿಳಿದುಕೊಳ್ಳುವೆನು” ಎಂದು ಹೇಳಿದನು. ಸಹೋದರರು ಇದಕ್ಕೆ ಒಪ್ಪಿಕೊಂಡರು.

IRVKN
20. ನಿಮ್ಮ ತಮ್ಮನನ್ನು ನನ್ನ ಬಳಿಗೆ ಕರೆದುಕೊಂಡು ಬರಬೇಕು. ಕರೆದುಕೊಂಡು ಬಂದರೆ ನಿಮ್ಮ ಮಾತನ್ನು ಸತ್ಯವೆಂದು ನಾನು ತಿಳಿದುಕೊಳ್ಳುವುದರಿಂದ ನೀವು ಸಾಯುವುದಿಲ್ಲ” ಎಂದನು. ಅವರು ಹಾಗೆಯೇ ಮಾಡಲು ಒಪ್ಪಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 38 Verses, Current Verse 20 of Total Verses 38
  • ನಿಮ್ಮ ತಮ್ಮನನ್ನು ನನ್ನ ಬಳಿಗೆ ಕರತನ್ನಿರಿ. ಆಗ ನಿಮ್ಮ ಮಾತುಗಳು ಸತ್ಯವೆಂದು ದೃಢವಾಗುವವು, ನೀವು ಸಾಯದೆ ಇರುವಿರಿ ಅಂದನು. ಅವರು ಹಾಗೆಯೇ ಮಾಡಿದರು.
  • ERVKN

    ಆಮೇಲೆ ನಿಮ್ಮ ಕಿರಿಯ ತಮ್ಮನನ್ನು ನನ್ನ ಬಳಿಗೆ ಕರೆದುಕೊಂಡು ಬಂದರೆ ನೀವು ಹೇಳುತ್ತಿರುವುದು ಸತ್ಯವೆಂದು ತಿಳಿದುಕೊಳ್ಳುವೆನು” ಎಂದು ಹೇಳಿದನು. ಸಹೋದರರು ಇದಕ್ಕೆ ಒಪ್ಪಿಕೊಂಡರು.
  • IRVKN

    ನಿಮ್ಮ ತಮ್ಮನನ್ನು ನನ್ನ ಬಳಿಗೆ ಕರೆದುಕೊಂಡು ಬರಬೇಕು. ಕರೆದುಕೊಂಡು ಬಂದರೆ ನಿಮ್ಮ ಮಾತನ್ನು ಸತ್ಯವೆಂದು ನಾನು ತಿಳಿದುಕೊಳ್ಳುವುದರಿಂದ ನೀವು ಸಾಯುವುದಿಲ್ಲ” ಎಂದನು. ಅವರು ಹಾಗೆಯೇ ಮಾಡಲು ಒಪ್ಪಿದರು.
Total 38 Verses, Current Verse 20 of Total Verses 38
×

Alert

×

kannada Letters Keypad References