ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
35. ಇದಲ್ಲದೆ ಅವರು ತಮ್ಮ ಚೀಲಗಳನ್ನು ಬರಿದು ಮಾಡುತ್ತಿದ್ದಾಗ ಇಗೋ, ಅವನವನ ಹಣದ ಗಂಟು ಅವನವನ ಚೀಲದಲ್ಲಿ ಇತ್ತು. ಅವರೂ ಅವರ ತಂದೆಯೂ ಆ ಹಣದ ಗಂಟುಗಳನ್ನು ನೋಡಿ ಭಯಪಟ್ಟರು.

ERVKN
35. ಬಳಿಕ ಸಹೋದರರು ತಮ್ಮ ಚೀಲಗಳಿಂದ ದವಸಧಾನ್ಯಗಳನ್ನು ತೆಗೆಯಲು ಹೋದಾಗ ಪ್ರತಿಯೊಬ್ಬ ಸಹೋದರನ ಚೀಲದಲ್ಲಿಯೂ ತಾವು ಪಾವತಿ ಮಾಡಿದ್ದ ಹಣವನ್ನು ಕಂಡು ತುಂಬ ಭಯಗೊಂಡರು.

IRVKN
35. ಅವರು ತಮ್ಮ ಚೀಲಗಳನ್ನು ಬಿಚ್ಚಿ ನೋಡಿದಾಗ ಪ್ರತಿಯೊಬ್ಬನ ಚೀಲದಲ್ಲಿಯೂ ಅವರವರ ಹಣದ ಗಂಟು ಸಿಕ್ಕಿತು. ಅವರು, ಅವರ ತಂದೆಯೂ ಹಣದ ಗಂಟುಗಳನ್ನು ಕಂಡಾಗ ಭಯಪಟ್ಟರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 38 Verses, Current Verse 35 of Total Verses 38
  • ಇದಲ್ಲದೆ ಅವರು ತಮ್ಮ ಚೀಲಗಳನ್ನು ಬರಿದು ಮಾಡುತ್ತಿದ್ದಾಗ ಇಗೋ, ಅವನವನ ಹಣದ ಗಂಟು ಅವನವನ ಚೀಲದಲ್ಲಿ ಇತ್ತು. ಅವರೂ ಅವರ ತಂದೆಯೂ ಆ ಹಣದ ಗಂಟುಗಳನ್ನು ನೋಡಿ ಭಯಪಟ್ಟರು.
  • ERVKN

    ಬಳಿಕ ಸಹೋದರರು ತಮ್ಮ ಚೀಲಗಳಿಂದ ದವಸಧಾನ್ಯಗಳನ್ನು ತೆಗೆಯಲು ಹೋದಾಗ ಪ್ರತಿಯೊಬ್ಬ ಸಹೋದರನ ಚೀಲದಲ್ಲಿಯೂ ತಾವು ಪಾವತಿ ಮಾಡಿದ್ದ ಹಣವನ್ನು ಕಂಡು ತುಂಬ ಭಯಗೊಂಡರು.
  • IRVKN

    ಅವರು ತಮ್ಮ ಚೀಲಗಳನ್ನು ಬಿಚ್ಚಿ ನೋಡಿದಾಗ ಪ್ರತಿಯೊಬ್ಬನ ಚೀಲದಲ್ಲಿಯೂ ಅವರವರ ಹಣದ ಗಂಟು ಸಿಕ್ಕಿತು. ಅವರು, ಅವರ ತಂದೆಯೂ ಹಣದ ಗಂಟುಗಳನ್ನು ಕಂಡಾಗ ಭಯಪಟ್ಟರು.
Total 38 Verses, Current Verse 35 of Total Verses 38
×

Alert

×

kannada Letters Keypad References