ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
16. ಯೋಸೇಫನು ಬೆನ್ಯಾವಿಾನನನ್ನು ಅವರ ಸಂಗಡ ಕಂಡಾಗ ತನ್ನ ಮನೆ ಉಗ್ರಾಣಿಕನಿಗೆ--ಈ ಮನುಷ್ಯರನ್ನು ಮನೆಗೆ ಕರಕೊಂಡು ಹೋಗಿ ಕುರಿಯನ್ನು ಕೊಯ್ದು ಅಡಿಗೆ ಸಿದ್ಧಮಾಡು. ಯಾಕಂದರೆ ಈ ಮನುಷ್ಯರು ಮಧ್ಯಾಹ್ನ ದಲ್ಲಿ ನನ್ನ ಸಂಗಡ ಊಟಮಾಡಬೇಕು ಅಂದನು.

ERVKN
16. ಸಹೋದರರೊಂದಿಗೆ ಬೆನ್ಯಾಮೀನನು ಇರುವುದನ್ನು ಕಂಡ ಯೋಸೇಫನು ತನ್ನ ಸೇವಕನಿಗೆ, “ಈ ಜನರನ್ನು ನನ್ನ ಮನೆಯೊಳಗೆ ಕರೆದುಕೊಂಡು ಹೋಗು; ಕುರಿಯನ್ನು ಕೊಯ್ದು ಅಡಿಗೆ ಮಾಡು. ಈ ಜನರು ಈ ಹೊತ್ತು ಮಧ್ಯಾಹ್ನ ನನ್ನೊಂದಿಗೆ ಊಟಮಾಡುವರು” ಎಂದು ಹೇಳಿದನು.

IRVKN
16. ಬೆನ್ಯಾಮೀನನು ಅವರ ಸಂಗಡ ಇರುವುದನ್ನು ಯೋಸೇಫನು ಕಂಡು ತನ್ನ ಗೃಹನಿರ್ವಾಹಕನನ್ನು ಕರೆಯಿಸಿ, “ಈ ಮನುಷ್ಯರನ್ನು ಮನೆಯೊಳಗೆ ಕರೆದುಕೊಂಡು ಹೋಗು, ಒಳ್ಳೆ ಕೊಬ್ಬಿದ ಪಶುವನ್ನು ಕೊಯ್ದು ಅಡುಗೆ ಸಿದ್ಧಮಾಡು. ಏಕೆಂದರೆ ಈ ಮನುಷ್ಯರು ಈ ಹೊತ್ತು ಮಧ್ಯಾಹ್ನ ನನ್ನ ಸಂಗಡ ಊಟ ಮಾಡುವರು” ಎಂದು ಅಪ್ಪಣೆಕೊಟ್ಟನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 16 of Total Verses 34
  • ಯೋಸೇಫನು ಬೆನ್ಯಾವಿಾನನನ್ನು ಅವರ ಸಂಗಡ ಕಂಡಾಗ ತನ್ನ ಮನೆ ಉಗ್ರಾಣಿಕನಿಗೆ--ಈ ಮನುಷ್ಯರನ್ನು ಮನೆಗೆ ಕರಕೊಂಡು ಹೋಗಿ ಕುರಿಯನ್ನು ಕೊಯ್ದು ಅಡಿಗೆ ಸಿದ್ಧಮಾಡು. ಯಾಕಂದರೆ ಈ ಮನುಷ್ಯರು ಮಧ್ಯಾಹ್ನ ದಲ್ಲಿ ನನ್ನ ಸಂಗಡ ಊಟಮಾಡಬೇಕು ಅಂದನು.
  • ERVKN

    ಸಹೋದರರೊಂದಿಗೆ ಬೆನ್ಯಾಮೀನನು ಇರುವುದನ್ನು ಕಂಡ ಯೋಸೇಫನು ತನ್ನ ಸೇವಕನಿಗೆ, “ಈ ಜನರನ್ನು ನನ್ನ ಮನೆಯೊಳಗೆ ಕರೆದುಕೊಂಡು ಹೋಗು; ಕುರಿಯನ್ನು ಕೊಯ್ದು ಅಡಿಗೆ ಮಾಡು. ಈ ಜನರು ಈ ಹೊತ್ತು ಮಧ್ಯಾಹ್ನ ನನ್ನೊಂದಿಗೆ ಊಟಮಾಡುವರು” ಎಂದು ಹೇಳಿದನು.
  • IRVKN

    ಬೆನ್ಯಾಮೀನನು ಅವರ ಸಂಗಡ ಇರುವುದನ್ನು ಯೋಸೇಫನು ಕಂಡು ತನ್ನ ಗೃಹನಿರ್ವಾಹಕನನ್ನು ಕರೆಯಿಸಿ, “ಈ ಮನುಷ್ಯರನ್ನು ಮನೆಯೊಳಗೆ ಕರೆದುಕೊಂಡು ಹೋಗು, ಒಳ್ಳೆ ಕೊಬ್ಬಿದ ಪಶುವನ್ನು ಕೊಯ್ದು ಅಡುಗೆ ಸಿದ್ಧಮಾಡು. ಏಕೆಂದರೆ ಈ ಮನುಷ್ಯರು ಈ ಹೊತ್ತು ಮಧ್ಯಾಹ್ನ ನನ್ನ ಸಂಗಡ ಊಟ ಮಾಡುವರು” ಎಂದು ಅಪ್ಪಣೆಕೊಟ್ಟನು.
Total 34 Verses, Current Verse 16 of Total Verses 34
×

Alert

×

kannada Letters Keypad References