ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
KNV
17. ಆಗ ಅವರು ತಮ್ಮ ಪಶುಗಳನ್ನು ಯೋಸೇಫನ ಬಳಿಗೆ ತಂದರು. ಯೋಸೇಫನು ಅವರ ಕುದುರೆ ಮಂದೆ ದನ ಕತ್ತೆ ಇವುಗಳ ಬದಲಾಗಿ ರೊಟ್ಟಿಯನ್ನು ಕೊಟ್ಟು. ಆ ವರುಷವೆಲ್ಲಾ ಅವರನ್ನು ಪೋಷಿಸಿದನು.

ERVKN
17. ಆದ್ದರಿಂದ ಜನರು ತಮ್ಮ ದನಕರುಗಳನ್ನೂ ಕುದುರೆಗಳನ್ನೂ ಇತರ ಎಲ್ಲಾ ಪಶುಗಳನ್ನೂ ಕೊಟ್ಟು ಆಹಾರವನ್ನು ಕೊಂಡುಕೊಂಡರು. ಆ ವರ್ಷ ಯೋಸೇಫನು ಅವರಿಗೆ ಆಹಾರವನ್ನು ಕೊಟ್ಟು ಅವರ ಪಶುಗಳನ್ನು ಕೊಂಡುಕೊಂಡನು.

IRVKN
17. ಅವರು ತಮ್ಮ ಕುರಿದನಗಳನ್ನು ಯೋಸೇಫನ ಬಳಿಗೆ ತೆಗೆದುಕೊಂಡು ಬರಲು, ಅವನು ಅವರ ಕುದುರೆಗಳನ್ನೂ, ಕುರಿದನಗಳನ್ನೂ, ಕತ್ತೆಗಳನ್ನೂ ತೆಗೆದುಕೊಂಡು ಅವರಿಗೆ ಧಾನ್ಯವನ್ನು ಕೊಟ್ಟನು. ಆ ವರ್ಷದಲ್ಲಿ ಅವರ ಕುರಿದನಗಳನ್ನೆಲ್ಲಾ ತೆಗೆದುಕೊಂಡು ಧಾನ್ಯವನ್ನು ಕೊಟ್ಟು ಅವರನ್ನು ಸಂರಕ್ಷಿಸಿದನು.





History

No History Found

Total Verses, Current Verse 17 of Total Verses 0
  • ಆಗ ಅವರು ತಮ್ಮ ಪಶುಗಳನ್ನು ಯೋಸೇಫನ ಬಳಿಗೆ ತಂದರು. ಯೋಸೇಫನು ಅವರ ಕುದುರೆ ಮಂದೆ ದನ ಕತ್ತೆ ಇವುಗಳ ಬದಲಾಗಿ ರೊಟ್ಟಿಯನ್ನು ಕೊಟ್ಟು. ಆ ವರುಷವೆಲ್ಲಾ ಅವರನ್ನು ಪೋಷಿಸಿದನು.
  • ERVKN

    ಆದ್ದರಿಂದ ಜನರು ತಮ್ಮ ದನಕರುಗಳನ್ನೂ ಕುದುರೆಗಳನ್ನೂ ಇತರ ಎಲ್ಲಾ ಪಶುಗಳನ್ನೂ ಕೊಟ್ಟು ಆಹಾರವನ್ನು ಕೊಂಡುಕೊಂಡರು. ಆ ವರ್ಷ ಯೋಸೇಫನು ಅವರಿಗೆ ಆಹಾರವನ್ನು ಕೊಟ್ಟು ಅವರ ಪಶುಗಳನ್ನು ಕೊಂಡುಕೊಂಡನು.
  • IRVKN

    ಅವರು ತಮ್ಮ ಕುರಿದನಗಳನ್ನು ಯೋಸೇಫನ ಬಳಿಗೆ ತೆಗೆದುಕೊಂಡು ಬರಲು, ಅವನು ಅವರ ಕುದುರೆಗಳನ್ನೂ, ಕುರಿದನಗಳನ್ನೂ, ಕತ್ತೆಗಳನ್ನೂ ತೆಗೆದುಕೊಂಡು ಅವರಿಗೆ ಧಾನ್ಯವನ್ನು ಕೊಟ್ಟನು. ಆ ವರ್ಷದಲ್ಲಿ ಅವರ ಕುರಿದನಗಳನ್ನೆಲ್ಲಾ ತೆಗೆದುಕೊಂಡು ಧಾನ್ಯವನ್ನು ಕೊಟ್ಟು ಅವರನ್ನು ಸಂರಕ್ಷಿಸಿದನು.
Total Verses, Current Verse 17 of Total Verses 0
×

Alert

×

kannada Letters Keypad References