ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
KNV
1. ಆದಕಾರಣ ಸಾಕ್ಷಿಯವರ ಇಷ್ಟು ದೊಡ್ಡ ಮೇಘವು ನಮ್ಮ ಸುತ್ತಲು ಇರುವದರಿಂದ ಎಲ್ಲಾ ಭಾರವನ್ನೂ ಸುಲಭವಾಗಿ ಮುತ್ತಿ ಕೊಳ್ಳುವ ಪಾಪವನ್ನೂ ನಾವು ತೆಗೆದಿಟ್ಟು

ERVKN
1. ನಮ್ಮ ಸುತ್ತಲೂ ನಂಬಿಕೆಯುಳ್ಳ ಅನೇಕ ಜನರಿದ್ದಾರೆ. ನಂಬಿಕೆ ಎಂದರೇನೆಂದು ಅವರ ಜೀವಿತಗಳೇ ಸಾಕ್ಷಿ ಹೇಳುತ್ತವೆ. ಆದ್ದರಿಂದ ನಾವು ಅವರಂತಿರಬೇಕು. ನಮ್ಮ ಮುಂದಿರುವ ಗುರಿಯನ್ನು ಮುಟ್ಟಲು ಓಡಬೇಕು ಮತ್ತು ನಮ್ಮ ಪ್ರಯತ್ನವನ್ನು ನಿಲ್ಲಿಸಬಾರದು. ನಮ್ಮನ್ನು ತಡೆಯುವ ಎಲ್ಲಾ ವಿಷಯಗಳನ್ನೂ ನಮ್ಮ ಜೀವಿತದಿಂದ ತೆಗೆದುಹಾಕಬೇಕು. ನಮ್ಮನ್ನು ಸುಲಭವಾಗಿ ಹಿಡಿದುಕೊಳ್ಳುವ ಪಾಪದಿಂದ ಬಿಡಿಸಿಕೊಳ್ಳಬೇಕು.

IRVKN
1. (1-2) ಆದಕಾರಣ ಇಷ್ಟು ಸಾಕ್ಷಿಗಳ ದೊಡ್ಡ ಗುಂಪು ಮೇಘದಂತೆ ನಮ್ಮ ಸುತ್ತಲು ಇರುವುದರಿಂದ ನಮಗೆ ಅಭ್ಯಂತರಪಡಿಸುವ ಎಲ್ಲಾ ಭಾರವನ್ನೂ, ಸುಲಭವಾಗಿ [* ಎಫೆ 4:22:] ಮುತ್ತಿಕೊಳ್ಳುವ ಪಾಪವನ್ನು ಸಹ ನಾವು ತೆಗೆದಿಟ್ಟು, [† ಇಬ್ರಿ. 2:10:] ನಂಬಿಕೆಯನ್ನು ಹುಟ್ಟಿಸುವಾತನೂ ಅದನ್ನು ಪರಿಪೂರ್ಣಗೊಳಿಸುವಾತನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ [‡ 1 ಕೊರಿ 9:24:] ಓಟವನ್ನು ಸಹನೆಯಿಂದ ಓಡೋಣ. [§ ಲೂಕ 24:26; ಫಿಲಿ. 2:8; ಯೆಶಾ 53:11:] ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ [* ಕೀರ್ತ 22:6,7; 69:19; ಯೆಶಾ 53:3:] ಅಪಮಾನವನ್ನು ಅಲಕ್ಷ್ಯಮಾಡಿ, ಶಿಲುಬೆಯ ಮರಣವನ್ನು ಸಹಿಸಿಕೊಂಡು, [† ಇಬ್ರಿ. 1:3:] ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನನಾಗಿದ್ದಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 1 of Total Verses 29
  • ಆದಕಾರಣ ಸಾಕ್ಷಿಯವರ ಇಷ್ಟು ದೊಡ್ಡ ಮೇಘವು ನಮ್ಮ ಸುತ್ತಲು ಇರುವದರಿಂದ ಎಲ್ಲಾ ಭಾರವನ್ನೂ ಸುಲಭವಾಗಿ ಮುತ್ತಿ ಕೊಳ್ಳುವ ಪಾಪವನ್ನೂ ನಾವು ತೆಗೆದಿಟ್ಟು
  • ERVKN

    ನಮ್ಮ ಸುತ್ತಲೂ ನಂಬಿಕೆಯುಳ್ಳ ಅನೇಕ ಜನರಿದ್ದಾರೆ. ನಂಬಿಕೆ ಎಂದರೇನೆಂದು ಅವರ ಜೀವಿತಗಳೇ ಸಾಕ್ಷಿ ಹೇಳುತ್ತವೆ. ಆದ್ದರಿಂದ ನಾವು ಅವರಂತಿರಬೇಕು. ನಮ್ಮ ಮುಂದಿರುವ ಗುರಿಯನ್ನು ಮುಟ್ಟಲು ಓಡಬೇಕು ಮತ್ತು ನಮ್ಮ ಪ್ರಯತ್ನವನ್ನು ನಿಲ್ಲಿಸಬಾರದು. ನಮ್ಮನ್ನು ತಡೆಯುವ ಎಲ್ಲಾ ವಿಷಯಗಳನ್ನೂ ನಮ್ಮ ಜೀವಿತದಿಂದ ತೆಗೆದುಹಾಕಬೇಕು. ನಮ್ಮನ್ನು ಸುಲಭವಾಗಿ ಹಿಡಿದುಕೊಳ್ಳುವ ಪಾಪದಿಂದ ಬಿಡಿಸಿಕೊಳ್ಳಬೇಕು.
  • IRVKN

    (1-2) ಆದಕಾರಣ ಇಷ್ಟು ಸಾಕ್ಷಿಗಳ ದೊಡ್ಡ ಗುಂಪು ಮೇಘದಂತೆ ನಮ್ಮ ಸುತ್ತಲು ಇರುವುದರಿಂದ ನಮಗೆ ಅಭ್ಯಂತರಪಡಿಸುವ ಎಲ್ಲಾ ಭಾರವನ್ನೂ, ಸುಲಭವಾಗಿ * ಎಫೆ 4:22: ಮುತ್ತಿಕೊಳ್ಳುವ ಪಾಪವನ್ನು ಸಹ ನಾವು ತೆಗೆದಿಟ್ಟು, † ಇಬ್ರಿ. 2:10: ನಂಬಿಕೆಯನ್ನು ಹುಟ್ಟಿಸುವಾತನೂ ಅದನ್ನು ಪರಿಪೂರ್ಣಗೊಳಿಸುವಾತನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ‡ 1 ಕೊರಿ 9:24: ಓಟವನ್ನು ಸಹನೆಯಿಂದ ಓಡೋಣ. § ಲೂಕ 24:26; ಫಿಲಿ. 2:8; ಯೆಶಾ 53:11: ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ * ಕೀರ್ತ 22:6,7; 69:19; ಯೆಶಾ 53:3: ಅಪಮಾನವನ್ನು ಅಲಕ್ಷ್ಯಮಾಡಿ, ಶಿಲುಬೆಯ ಮರಣವನ್ನು ಸಹಿಸಿಕೊಂಡು, † ಇಬ್ರಿ. 1:3: ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನನಾಗಿದ್ದಾನೆ.
Total 29 Verses, Current Verse 1 of Total Verses 29
×

Alert

×

kannada Letters Keypad References