ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
KNV
26. ಆತನ ಧ್ವನಿಯು ಆಗ ಭೂಮಿಯನ್ನು ಕದಲಿಸಿತು; ಈಗಲಾದರೋ ಆತನು--ಇನ್ನೊಂದೇ ಸಾರಿ ನಾನು ಭೂಮಿಯನ್ನು ಮಾತ್ರವಲ್ಲದೆ ಪರಲೋಕವನ್ನೂ ಕದಲಿಸುತ್ತೇನೆಂದು ವಾಗ್ದಾನ ಮಾಡಿ ಹೇಳಿದ್ದಾನೆ.

ERVKN
26. ಆತನು ಮುಂಚೆ ಮಾತನಾಡಿದಾಗ, ಆತನ ಧ್ವನಿಯು ಭೂಮಿಯನ್ನು ನಡುಗಿಸಿತು. ಆದರೆ ಈಗ ಆತನು, “ಮತ್ತೊಂದು ಸಾರಿ ನಾನು ಭೂಮಿಯನ್ನು ನಡುಗಿಸುತ್ತೇನೆ, ಪರಲೋಕವನ್ನೂ ನಡುಗಿಸುತ್ತೇನೆ” [✡ಉಲ್ಲೇಖನ: ಹಗ್ಗಾಯ 2:6.] ಎಂದು ವಾಗ್ದಾನ ಮಾಡಿದ್ದಾನೆ.

IRVKN
26. [§ ವಿಮೋ 19:18:] ಆತನ ಧ್ವನಿಯು ಆಗ ಭೂಮಿಯನ್ನು ಕದಲಿಸಿತು. ಈಗಲಾದರೋ ಆತನು, [* ಹಗ್ಗಾ. 2:6:] “ಇನ್ನೊಂದೇ ಸಾರಿ ನಾನು ಭೂಮಿಯನ್ನು ಮಾತ್ರವಲ್ಲದೆ ಪರಲೋಕವನ್ನೂ ಕದಲಿಸುತ್ತೇನೆ” ಎಂದು ವಾಗ್ದಾನಮಾಡಿ ಹೇಳಿದ್ದಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 26 of Total Verses 29
  • ಆತನ ಧ್ವನಿಯು ಆಗ ಭೂಮಿಯನ್ನು ಕದಲಿಸಿತು; ಈಗಲಾದರೋ ಆತನು--ಇನ್ನೊಂದೇ ಸಾರಿ ನಾನು ಭೂಮಿಯನ್ನು ಮಾತ್ರವಲ್ಲದೆ ಪರಲೋಕವನ್ನೂ ಕದಲಿಸುತ್ತೇನೆಂದು ವಾಗ್ದಾನ ಮಾಡಿ ಹೇಳಿದ್ದಾನೆ.
  • ERVKN

    ಆತನು ಮುಂಚೆ ಮಾತನಾಡಿದಾಗ, ಆತನ ಧ್ವನಿಯು ಭೂಮಿಯನ್ನು ನಡುಗಿಸಿತು. ಆದರೆ ಈಗ ಆತನು, “ಮತ್ತೊಂದು ಸಾರಿ ನಾನು ಭೂಮಿಯನ್ನು ನಡುಗಿಸುತ್ತೇನೆ, ಪರಲೋಕವನ್ನೂ ನಡುಗಿಸುತ್ತೇನೆ” ✡ಉಲ್ಲೇಖನ: ಹಗ್ಗಾಯ 2:6. ಎಂದು ವಾಗ್ದಾನ ಮಾಡಿದ್ದಾನೆ.
  • IRVKN

    § ವಿಮೋ 19:18: ಆತನ ಧ್ವನಿಯು ಆಗ ಭೂಮಿಯನ್ನು ಕದಲಿಸಿತು. ಈಗಲಾದರೋ ಆತನು, * ಹಗ್ಗಾ. 2:6: “ಇನ್ನೊಂದೇ ಸಾರಿ ನಾನು ಭೂಮಿಯನ್ನು ಮಾತ್ರವಲ್ಲದೆ ಪರಲೋಕವನ್ನೂ ಕದಲಿಸುತ್ತೇನೆ” ಎಂದು ವಾಗ್ದಾನಮಾಡಿ ಹೇಳಿದ್ದಾನೆ.
Total 29 Verses, Current Verse 26 of Total Verses 29
×

Alert

×

kannada Letters Keypad References