ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
KNV
17. ಆದದರಿಂದ ಆತನು ಎಲ್ಲವುಗಳಲ್ಲಿ ತನ್ನ ಸಹೋದರರಿಗೆ ಸಮಾನ ವಾಗಿ ಮಾಡಲ್ಪಟ್ಟನು. ಹೀಗೆ ಆತನು ಜನರ ಪಾಪಗಳಿ ಗೋಸ್ಕರ ಶಾಂತಿ ಮಾಡುವದಕ್ಕೆ ದೇವರ ಕಾರ್ಯ ಗಳಲ್ಲಿ ಕರುಣೆಯೂ ನಂಬಿಕೆಯೂ ಉಳ್ಳ ಮಹಾ ಯಾಜಕನಾದನು.

ERVKN
17. ಈ ಕಾರಣದಿಂದಲೇ ಆತನು ಎಲ್ಲಾ ವಿಧದಲ್ಲಿಯೂ ತನ್ನ ಸಹೋದರ ಸಹೋದರಿಯರಿಗೆ ಸಮಾನನಾಗಬೇಕಾಯಿತು. ದೇವರ ಸೇವೆಯಲ್ಲಿ ಆತನು ಜನರಿಗೆ ಕರುಣೆಯುಳ್ಳವನೂ ನಂಬಿಗಸ್ತನೂ ಆದ ಪ್ರಧಾನ ಯಾಜಕನಾದನು. ಹೀಗೆ ಆತನು ಜನರ ಪಾಪಗಳಿಗೆ ಕ್ಷಮೆಯನ್ನು ತರಲು ಸಾಧ್ಯವಾಯಿತು.

IRVKN
17. ಆದುದರಿಂದ ಆತನು ಎಲ್ಲಾ ವಿಷಯಗಳಲ್ಲಿಯೂ ತನ್ನ ಸಹೋದರರಿಗೆ ಸಮಾನನಾಗುವುದು ಅತ್ಯಗತ್ಯವಾಗಿತ್ತು. ಹೀಗೆ ಆತನು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ, ದೇವರ ಕಾರ್ಯಗಳಲ್ಲಿ ಕರುಣೆಯೂ, ನಂಬಿಕೆಯೂ, ಉಳ್ಳ ಮಹಾಯಾಜಕನಾದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 18 Verses, Current Verse 17 of Total Verses 18
1 2 3 4 5 6 7 8
9 10 11 12 13 14 15 16 17 18
  • ಆದದರಿಂದ ಆತನು ಎಲ್ಲವುಗಳಲ್ಲಿ ತನ್ನ ಸಹೋದರರಿಗೆ ಸಮಾನ ವಾಗಿ ಮಾಡಲ್ಪಟ್ಟನು. ಹೀಗೆ ಆತನು ಜನರ ಪಾಪಗಳಿ ಗೋಸ್ಕರ ಶಾಂತಿ ಮಾಡುವದಕ್ಕೆ ದೇವರ ಕಾರ್ಯ ಗಳಲ್ಲಿ ಕರುಣೆಯೂ ನಂಬಿಕೆಯೂ ಉಳ್ಳ ಮಹಾ ಯಾಜಕನಾದನು.
  • ERVKN

    ಈ ಕಾರಣದಿಂದಲೇ ಆತನು ಎಲ್ಲಾ ವಿಧದಲ್ಲಿಯೂ ತನ್ನ ಸಹೋದರ ಸಹೋದರಿಯರಿಗೆ ಸಮಾನನಾಗಬೇಕಾಯಿತು. ದೇವರ ಸೇವೆಯಲ್ಲಿ ಆತನು ಜನರಿಗೆ ಕರುಣೆಯುಳ್ಳವನೂ ನಂಬಿಗಸ್ತನೂ ಆದ ಪ್ರಧಾನ ಯಾಜಕನಾದನು. ಹೀಗೆ ಆತನು ಜನರ ಪಾಪಗಳಿಗೆ ಕ್ಷಮೆಯನ್ನು ತರಲು ಸಾಧ್ಯವಾಯಿತು.
  • IRVKN

    ಆದುದರಿಂದ ಆತನು ಎಲ್ಲಾ ವಿಷಯಗಳಲ್ಲಿಯೂ ತನ್ನ ಸಹೋದರರಿಗೆ ಸಮಾನನಾಗುವುದು ಅತ್ಯಗತ್ಯವಾಗಿತ್ತು. ಹೀಗೆ ಆತನು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ, ದೇವರ ಕಾರ್ಯಗಳಲ್ಲಿ ಕರುಣೆಯೂ, ನಂಬಿಕೆಯೂ, ಉಳ್ಳ ಮಹಾಯಾಜಕನಾದನು.
Total 18 Verses, Current Verse 17 of Total Verses 18
1 2 3 4 5 6 7 8
9 10 11 12 13 14 15 16 17 18
×

Alert

×

kannada Letters Keypad References