ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
KNV
19. ಆ ನಿರೀಕ್ಷೆಯು ನಮ್ಮ ಪ್ರಾಣಕ್ಕೆ ಲಂಗರದ ಹಾಗಿದ್ದು ಖಂಡಿತವಾದದ್ದೂ ಸ್ಥಿರವಾದದ್ದೂ ಆಗಿದೆ. ಅದು ತೆರೆಯೊಳಗಿರುವಲ್ಲಿಗೆ ಪ್ರವೇಶಿಸುವಂಥದು.

ERVKN
19. ಈ ನಿರೀಕ್ಷೆಯು ನಮ್ಮ ಆತ್ಮಗಳನ್ನು ಅಪಾಯದಲ್ಲಿ ಕೊಚ್ಚಿಕೊಂಡು ಹೋಗದಂತೆ ಕಾಪಾಡುವ ಬಲವಾದ ಸ್ಥಿರವಾದ ಲಂಗರಿನಂತಿದೆ. ಅದು ಸ್ವರ್ಗದಾಲಯದ ತೆರೆಯ ಮರೆಯಲ್ಲಿರುವ ಮಹಾ ಪವಿತ್ರಸ್ಥಳದ ಒಳಕ್ಕೆ ಪ್ರವೇಶಿಸುತ್ತದೆ.

IRVKN
19. ಅಲ್ಲಿಗೆ [‡ ಇಬ್ರಿ. 3:1; 5:6, 10; 7:17, 21] ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ, [§ ಇಬ್ರಿ. 4:14; 8:1; 9:24:] ನಮಗೋಸ್ಕರ ಮುಂಚಿತವಾಗಿಯೇ ಹೋಗಿ ಆ ಸಾನ್ನಿಧ್ಯವನ್ನು ಪ್ರವೇಶಿಸಿದ್ದಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 20 Verses, Current Verse 19 of Total Verses 20
1 2 3 4 5 6 7 8 9 10
11 12 13 14 15 16 17 18 19 20
  • ಆ ನಿರೀಕ್ಷೆಯು ನಮ್ಮ ಪ್ರಾಣಕ್ಕೆ ಲಂಗರದ ಹಾಗಿದ್ದು ಖಂಡಿತವಾದದ್ದೂ ಸ್ಥಿರವಾದದ್ದೂ ಆಗಿದೆ. ಅದು ತೆರೆಯೊಳಗಿರುವಲ್ಲಿಗೆ ಪ್ರವೇಶಿಸುವಂಥದು.
  • ERVKN

    ಈ ನಿರೀಕ್ಷೆಯು ನಮ್ಮ ಆತ್ಮಗಳನ್ನು ಅಪಾಯದಲ್ಲಿ ಕೊಚ್ಚಿಕೊಂಡು ಹೋಗದಂತೆ ಕಾಪಾಡುವ ಬಲವಾದ ಸ್ಥಿರವಾದ ಲಂಗರಿನಂತಿದೆ. ಅದು ಸ್ವರ್ಗದಾಲಯದ ತೆರೆಯ ಮರೆಯಲ್ಲಿರುವ ಮಹಾ ಪವಿತ್ರಸ್ಥಳದ ಒಳಕ್ಕೆ ಪ್ರವೇಶಿಸುತ್ತದೆ.
  • IRVKN

    ಅಲ್ಲಿಗೆ ‡ ಇಬ್ರಿ. 3:1; 5:6, 10; 7:17, 21 ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ, § ಇಬ್ರಿ. 4:14; 8:1; 9:24: ನಮಗೋಸ್ಕರ ಮುಂಚಿತವಾಗಿಯೇ ಹೋಗಿ ಆ ಸಾನ್ನಿಧ್ಯವನ್ನು ಪ್ರವೇಶಿಸಿದ್ದಾನೆ.
Total 20 Verses, Current Verse 19 of Total Verses 20
1 2 3 4 5 6 7 8 9 10
11 12 13 14 15 16 17 18 19 20
×

Alert

×

kannada Letters Keypad References