ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
21. ಕುರುಬರು ಪಶು ಗಳಂತಾದರು; ಅವರು ಕರ್ತನನ್ನು ಹುಡುಕಲಿಲ್ಲ, ಆದದರಿಂದ ಅವರು ಸಫಲವಾಗುವದಿಲ್ಲ; ಅವರ ಮಂದೆಗಳೆಲ್ಲಾ ಚದರಿಸಲ್ಪಡುವವು.

ERVKN
21. ಕುರುಬರು ಬುದ್ಧಿಗೇಡಿಗಳಾಗಿದ್ದಾರೆ. ಅವರು ಯೆಹೋವನನ್ನು ಹುಡುಕುವ ಪ್ರಯತ್ನ ಮಾಡುವುದಿಲ್ಲ. ಅವರು ಜ್ಞಾನಿಗಳಲ್ಲ, ಅವರ ಹಿಂಡುಗಳು ಚದರಿಹೋಗುವವು; ಕಳೆದುಹೋಗುವವು.

IRVKN
21. ಏಕೆಂದರೆ ಪಾಲಕರು ಪಶುಪ್ರಾಯರಾಗಿ ಯೆಹೋವನ ಕಡೆಗೆ ನೋಡದೆ ಇದ್ದಾರೆ. ಆದಕಾರಣ ಅವರ ಕಾರ್ಯವು ಸಾರ್ಥಕವಾಗಲಿಲ್ಲ, ಅವರ ಹಿಂಡುಗಳು ಚದರಿಹೋದವು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 21 of Total Verses 25
  • ಕುರುಬರು ಪಶು ಗಳಂತಾದರು; ಅವರು ಕರ್ತನನ್ನು ಹುಡುಕಲಿಲ್ಲ, ಆದದರಿಂದ ಅವರು ಸಫಲವಾಗುವದಿಲ್ಲ; ಅವರ ಮಂದೆಗಳೆಲ್ಲಾ ಚದರಿಸಲ್ಪಡುವವು.
  • ERVKN

    ಕುರುಬರು ಬುದ್ಧಿಗೇಡಿಗಳಾಗಿದ್ದಾರೆ. ಅವರು ಯೆಹೋವನನ್ನು ಹುಡುಕುವ ಪ್ರಯತ್ನ ಮಾಡುವುದಿಲ್ಲ. ಅವರು ಜ್ಞಾನಿಗಳಲ್ಲ, ಅವರ ಹಿಂಡುಗಳು ಚದರಿಹೋಗುವವು; ಕಳೆದುಹೋಗುವವು.
  • IRVKN

    ಏಕೆಂದರೆ ಪಾಲಕರು ಪಶುಪ್ರಾಯರಾಗಿ ಯೆಹೋವನ ಕಡೆಗೆ ನೋಡದೆ ಇದ್ದಾರೆ. ಆದಕಾರಣ ಅವರ ಕಾರ್ಯವು ಸಾರ್ಥಕವಾಗಲಿಲ್ಲ, ಅವರ ಹಿಂಡುಗಳು ಚದರಿಹೋದವು.
Total 25 Verses, Current Verse 21 of Total Verses 25
×

Alert

×

kannada Letters Keypad References