KNV
22. ಇವು ನನಗೆ ಯಾಕೆ ಸಂಭವಿಸಿದವೆಂದು ನೀನು ನಿನ್ನ ಹೃದಯದಲ್ಲಿ ಅಂದುಕೊಂಡರೆ, ಬಹಳವಾದ ನಿನ್ನ ಅಕ್ರಮದ ನಿಮಿತ್ತ ನಿನ್ನ ಬಟ್ಟೆಗಳು ತೆಗೆಯಲ್ಪಟ್ಟು ನಿನ್ನ ಹಿಮ್ಮಡಿಗಳು ಬೆತ್ತಲೆಯಾದವು.
ERVKN
22. “ಇಂಥ ಕೇಡು ನನಗೆ ಏಕೆ ಉಂಟಾಯಿತು?” ಎಂದು ನಿನ್ನನ್ನು ನೀನೇ ಕೇಳಿಕೊಳ್ಳಬಹುದು. ನೀನು ಮಾಡಿದ ಅನೇಕ ಪಾಪಗಳ ಫಲದಿಂದಲೇ ಆಯಿತು. ನಿನ್ನ ಪಾಪಗಳ ಫಲವಾಗಿ ನಿನ್ನ ಲಂಗವನ್ನು ಹರಿಯಲಾಯಿತು. ನಿನ್ನ ಪಾದರಕ್ಷೆಯನ್ನು ಕಿತ್ತುಕೊಳ್ಳಲಾಯಿತು. ನಿನ್ನನ್ನು ಕಂಗೆಡಿಸುವದಕ್ಕಾಗಿ ಅವರು ಹೀಗೆ ಮಾಡಿದರು.
IRVKN
22. “ಇವು ನನಗೆ ಏಕೆ ಸಂಭವಿಸಿದವು” ಎಂದು ನೀನು ಮನದೊಳಗೆ ಅಂದುಕೊಂಡರೆ, ನಿನ್ನ ಉಡುಗೆಯು ಕೀಳಲ್ಪಟ್ಟು, ನಿನ್ನ ಹಿಮ್ಮಡಿಯು ನಾಚಿಕೆಗೆ ಈಡಾದುದ್ದಕ್ಕೆ ನಿನ್ನ ಮಹಾಪಾಪವೇ ಕಾರಣ ಎಂದು ನಿನಗೆ ಗೊತ್ತಾಗುವುದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN