KNV
22. ನೀನು ಅಕಸ್ಮಾತ್ತಾಗಿ ಅವರ ಮೇಲೆ ಸೈನ್ಯವನ್ನು ತರಿಸುವಾಗ ಕೂಗು ಅವರ ಮನೆಗಳೊಳಗಿಂದ ಕೇಳಬರಲಿ; ನನ್ನನ್ನು ಹಿಡಿಯು ವದಕ್ಕೆ ಕುಣಿ ಅಗೆದಿದ್ದಾರೆ; ನನ್ನ ಕಾಲುಗಳಿಗೆ ಉರ್ಲು ಗಳನ್ನು ಒಡ್ಡಿದ್ದಾರೆ.
ERVKN
22. ಅವರ ಮನೆಗಳಲ್ಲಿ ರೋಧನದ ಧ್ವನಿ ಬರಲಿ. ನೀನು ಫಕ್ಕನೆ ಅವರ ಮುಂದೆ ಶತ್ರುವನ್ನು ತಂದು ನಿಲ್ಲಿಸಿದಾಗ ಅವರು ಅಳುವಂತಾಗಲಿ. ನನ್ನ ವೈರಿಗಳು ನನ್ನನ್ನು ಬಲೆಯಲ್ಲಿ ಸಿಕ್ಕಿಸಬೇಕೆಂದು ಪ್ರಯತ್ನ ಮಾಡಿದ್ದಾರೆ. ನಾನು ಸಿಕ್ಕಿಹಾಕಿಕೊಳ್ಳುವಂಥ ಮತ್ತು ನನ್ನ ಕಣ್ಣಿಗೆ ಕಾಣದ ಗುಪ್ತವಾದ ಬಲೆಗಳನ್ನು ಅವರು ಹಾಕಿದ್ದಾರೆ.
IRVKN
22. ಸುಲಿಗೆಯವರ ಗುಂಪನ್ನು ಫಕ್ಕನೆ ಅವರ ಮೇಲೆ ಬೀಳಮಾಡು, ಅವರ ಮನೆಗಳೊಳಗಿಂದ ಅರಚಾಟವು ಕೇಳಿಸಲಿ. ಅವರು ನನ್ನನ್ನು ಹಿಡಿಯಲಿಕ್ಕೆ ಗುಂಡಿಯನ್ನು ತೋಡಿ, ನನ್ನ ಕಾಲುಗಳಿಗೆ ಪಾಶಗಳನ್ನು ಗುಪ್ತವಾಗಿ ಒಡ್ಡಿದ್ದಾರೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN