ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
11. ಆದರೆ ಬಾಬೆಲಿನ ಅರಸನ ನೊಗದಲ್ಲಿ ತನ್ನ ಕುತ್ತಿಗೆಯನ್ನು ಸೇರಿಸಿ ಅವನಿಗೆ ಸೇವೆ ಮಾಡುವ ಜನಾಂಗವು ಯಾವದೋ ಅದನ್ನು ಸ್ವಂತ ದೇಶದಲ್ಲಿ ನಿಲ್ಲಗೊಡಿಸುತ್ತೇನೆಂದು ಕರ್ತನು ಅನ್ನುತ್ತಾನೆ; ಅವರು ಅದನ್ನು ಬೇಸಾಯಮಾಡಿ ಅದರಲ್ಲಿ ವಾಸಮಾಡುವರು.

ERVKN
11. “ ‘ಆದರೆ ಬಾಬಿಲೋನ್ ರಾಜನ ನೊಗಕ್ಕೆ ತಮ್ಮ ಹೆಗಲನ್ನು ಕೊಡುವ ಮತ್ತು ಅವನ ಆಜ್ಞೆಯನ್ನು ಪಾಲಿಸುವ ಜನಾಂಗಗಳು ಬಂದುಕುವವು. ಆ ಜನಾಂಗಗಳವರು ತಮ್ಮ ದೇಶದಲ್ಲಿಯೇ ಇದ್ದುಕೊಂಡು ಬಾಬಿಲೋನಿನ ರಾಜನ ಸೇವೆ ಮಾಡುವ ಅವಕಾಶವನ್ನು ಮಾಡಿಕೊಡುತ್ತೇನೆ. ಆ ಜನಾಂಗಗಳ ಜನರು ತಮ್ಮ ದೇಶದಲ್ಲಿಯೇ ವ್ಯವಸಾಯ ಮಾಡಿಕೊಂಡಿರುವರು.’ ” ಇದು ಯೆಹೋವನ ನುಡಿ.

IRVKN
11. ಯಾವ ಜನಾಂಗವು ಬಾಬೆಲಿನ ಅರಸನ ನೊಗಕ್ಕೆ ಹೆಗಲು ಕೊಟ್ಟು ಅವನ ಅಡಿಯಾಳಾಗುವುದೋ, ಆ ಜನಾಂಗದವರನ್ನು ನಾನು ಅವರ ದೇಶದಲ್ಲಿ ನೆಲೆಗೊಳಿಸುವೆನು; ಅವರು ಅಲ್ಲಿ ಭೂಮಿಯನ್ನು ವ್ಯವಸಾಯಮಾಡಿ ವಾಸಿಸುವರು. ಯೆಹೋವನೇ ಇದನ್ನು ನುಡಿದಿದ್ದಾನೆ.”



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 11 of Total Verses 22
  • ಆದರೆ ಬಾಬೆಲಿನ ಅರಸನ ನೊಗದಲ್ಲಿ ತನ್ನ ಕುತ್ತಿಗೆಯನ್ನು ಸೇರಿಸಿ ಅವನಿಗೆ ಸೇವೆ ಮಾಡುವ ಜನಾಂಗವು ಯಾವದೋ ಅದನ್ನು ಸ್ವಂತ ದೇಶದಲ್ಲಿ ನಿಲ್ಲಗೊಡಿಸುತ್ತೇನೆಂದು ಕರ್ತನು ಅನ್ನುತ್ತಾನೆ; ಅವರು ಅದನ್ನು ಬೇಸಾಯಮಾಡಿ ಅದರಲ್ಲಿ ವಾಸಮಾಡುವರು.
  • ERVKN

    “ ‘ಆದರೆ ಬಾಬಿಲೋನ್ ರಾಜನ ನೊಗಕ್ಕೆ ತಮ್ಮ ಹೆಗಲನ್ನು ಕೊಡುವ ಮತ್ತು ಅವನ ಆಜ್ಞೆಯನ್ನು ಪಾಲಿಸುವ ಜನಾಂಗಗಳು ಬಂದುಕುವವು. ಆ ಜನಾಂಗಗಳವರು ತಮ್ಮ ದೇಶದಲ್ಲಿಯೇ ಇದ್ದುಕೊಂಡು ಬಾಬಿಲೋನಿನ ರಾಜನ ಸೇವೆ ಮಾಡುವ ಅವಕಾಶವನ್ನು ಮಾಡಿಕೊಡುತ್ತೇನೆ. ಆ ಜನಾಂಗಗಳ ಜನರು ತಮ್ಮ ದೇಶದಲ್ಲಿಯೇ ವ್ಯವಸಾಯ ಮಾಡಿಕೊಂಡಿರುವರು.’ ” ಇದು ಯೆಹೋವನ ನುಡಿ.
  • IRVKN

    ಯಾವ ಜನಾಂಗವು ಬಾಬೆಲಿನ ಅರಸನ ನೊಗಕ್ಕೆ ಹೆಗಲು ಕೊಟ್ಟು ಅವನ ಅಡಿಯಾಳಾಗುವುದೋ, ಆ ಜನಾಂಗದವರನ್ನು ನಾನು ಅವರ ದೇಶದಲ್ಲಿ ನೆಲೆಗೊಳಿಸುವೆನು; ಅವರು ಅಲ್ಲಿ ಭೂಮಿಯನ್ನು ವ್ಯವಸಾಯಮಾಡಿ ವಾಸಿಸುವರು. ಯೆಹೋವನೇ ಇದನ್ನು ನುಡಿದಿದ್ದಾನೆ.”
Total 22 Verses, Current Verse 11 of Total Verses 22
×

Alert

×

kannada Letters Keypad References